• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶು ಮರಣ, ಪೋಷಕರ ಆಕ್ರೋಶ

Jan 10 2025, 12:47 AM IST
Newborn baby dies in government hospital, parents outraged

ಹಂಗರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವ

Jan 10 2025, 12:46 AM IST
ನಿಸ್ವಾರ್ಥ ಸೇವಾ ಮನೋಭಾವ, ನಮ್ಮೂರು ಎಂಬ ಅಭಿಮಾನ ಹಾಗೂ ಮಕ್ಕಳ ಶೈಕ್ಷಣಿಕ ಏಳಿಗೆಗೆ ಅನಂತ್ ಕುಮಾರ್‌ ಅವರ ದೂರದೃಷ್ಠಿಯ ಕಾರಣದಿಂದ ಹಂಗರಹಳ್ಳಿಯ ಹಿರಿಯ ಪ್ರಾಥಮಿಕ ಶಾಲೆ ಉತ್ತಮ ಶಾಲೆ ಎಂಬ ಹೆಗ್ಗಳಿಕೆಯ ಜತೆಗೆ ಪ್ರಖ್ಯಾತಿ ಗಳಿಸಿದೆ. ಇಂತಹ ಯಶಸ್ಸಿಗೆ ಕಾರಣಕರ್ತರಾದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎನ್.ಆರ್.ಅನಂತ್ ಕುಮಾರ್ ಅವರಿಗೆ ಅಭಿನಂದನೆಗಳು ಹಾಗೂ ಅವರ ಸ್ನೇಹಿತರ ಕಾರ್ಯ ಶ್ಲಾಘನೀಯವೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗೇಗೌಡ ಪ್ರಶಂಸಿದರು.

ಮಾಲೂರಿನಲ್ಲಿ ಸುಸಜ್ಜಿತ ಸರ್ಕಾರಿ ಆಸ್ಪತ್ರೆ ಸ್ಥಾಪನೆ

Jan 10 2025, 12:46 AM IST
ಮಾಲೂರಿನಲ್ಲಿ ೧೦೫೨ ರಲ್ಲಿ ಸ್ಥಾಪನೆಯಾದ ಇಲ್ಲಿನ ಆಸ್ವತ್ರೆಯನ್ನು ಅಗಾಗ್ಗೇ ಅಭಿವೃದ್ಧಿಪಡಿದರೂ ಅದು ವ್ಯವಸ್ಥಿತವಾಗಿರದೆ ಶಿಥಿಲ ವ್ಯವಸ್ಥೆಗೆ ತಲುಪಿದೆ. ಸರ್ಕಾರವು ಎಲ್ಲ ರೀತಿಯ ಸೌಲಭ್ಯ ಸವಲತ್ತು ನೀಡಿದರೂ ಇಲ್ಲಿನ ಆಸ್ವತ್ರೆಯಲ್ಲಿ ಜಾಗ ಇದಲ್ಲದೆ ಎಲ್ಲ ಸೌಲಭ್ಯಗಳು ಸಾರ್ವಜನಿಕ ಉಪಯೋಗಕ್ಕೆ ಬಾರದಂತಾಗಿದೆ.

ನಾವುಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಂಪನ್ನ

Jan 09 2025, 12:48 AM IST
ನಾವುಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಇದರ ವಾರ್ಷಿಕೋತ್ಸವ ಇತ್ತೀಚೆಗೆ ನೆರವೇರಿತು. ಶಾಸಕ ಗುರುರಾಜ್‌ಶೆಟ್ಟಿ ಗಂಟಿಹೊಳೆ ಉದ್ಘಾಟಿಸಿದರು.

ಸರ್ಕಾರಿ ಭೂಮಿ ಸೇರಿದಂತೆ ರೈತರ ಭೂಮಿ ಒತ್ತುವರಿ:ಲೇ ಔಟ್ ನಿರ್ಮಾಣಕ್ಕೆ ಬ್ರೇಕ್ ಹಾಕಿದ ತಹಸೀಲ್ದಾರ್

Jan 09 2025, 12:47 AM IST
ಚೇಳೂರು ಗ್ರಾಮ ಪಂಚಾಯಿತಿಗೆ ನೀರಿನ ಮೂಲವಾದ ಶೇರ್ ಖಾನ್ ಕೋಟೆ ಕೆರೆಗೆ ಸುತ್ತಮುತ್ತಲಿನ ಬೆಟ್ಟ, ಗುಡ್ಡಗಳಿಂದ ಹರಿದು ನೀರು ಹೋಗುವ ಕಾಲುವೆಯನ್ನು ಮುಚ್ಚಿ ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಲೇ ಔಟ್ ನಿರ್ಮಾಣ ಮಾಡುತ್ತಿದ್ದು, ಇದರಿಂದ ಮುಂದಿನ ದಿನಗಳಲ್ಲಿ ಕೆರೆಗೆ ನೀರಿನ ಅಭಾವ ಉಂಟಾಗಲಿದೆ. ಆದ್ದರಿಂದ ಕಾಲುವೆಗಳ ಒತ್ತುವರಿ ತೆರವುಗೊಳಿಸಿ, ರೈತರ ಜಮೀನು ಒತ್ತುವರಿಯಾಗಿರುವ ಕುರಿತು ದೂರುಗಳು ಬಂದಿದ್ದು ಸರ್ವೇ ಮಾಡಿಸಿಕೊಡಬೇಕು .

೧೩ರಂದು ಶಿರಸಿ ಸರ್ಕಾರಿ ಹೈಟೆಕ್ ಆಸ್ಪತ್ರೆಯ ವಾಸ್ತವಕ್ಕಾಗಿ ಉಪವಾಸ ಸತ್ಯಾಗ್ರಹ

Jan 09 2025, 12:46 AM IST
ಶಿರಸಿ ಸರ್ಕಾರಿ ಹೈಟೆಕ್ ಆಸ್ಪತ್ರೆಗೆ ಸಂಬಂಧಿಸಿದಂತೆ ಕ್ಷೇತ್ರದ ಶಾಸಕರು ಎರಡು ಭಿನ್ನ ಹೇಳಿಕೆ ನೀಡಿದ್ದು, ಒಂದೆಡೆ ಆಸ್ಪತ್ರೆಗೆ ಬಾಕಿ ಅನುದಾನ ಬಂದಿಲ್ಲ ಎಂದಿದ್ದಾರೆ. ಇನ್ನೊಂದೆಡೆ ಕಾಮಗಾರಿಗೆ ₹44 ಕೋಟಿ ಬಿಡುಗಡೆಯಾಗಿದೆ ಎನ್ನುತ್ತಿದ್ದಾರೆ. ಇದರಲ್ಲಿ ಯಾವುದು ಸತ್ಯ ಎಂಬುದು ತಿಳಿಯದಾಗಿದೆ.

ಬಾರ್ಕೂರು ಸರ್ಕಾರಿ ಕಾಲೇಜಿನಲ್ಲಿ ಮಂಗಳೂರು ವಿವಿ ಟ್ಯಾಲೆಂಟ್‌ ಹಂಟ್‌ ಸಂಪನ್ನ

Jan 08 2025, 12:17 AM IST
ಬಾರ್ಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿನ ಕಾಮರ್ಸ್ ಫೋರಂ, ಆಂತರಿಕ ಗುಣಮಟ್ಟದ ಭರವಸೆ ಕೋಶ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಹಭಾಗಿತ್ವದಲ್ಲಿ ವಾಣಿಜ್ಯಶಾಸ್ತ್ರ ವಿಭಾಗವು ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಟ್ಯಾಲೆಂಟ್ ಹಂಟ್ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.

ಉಡುಪಿ ಒಳಕಾಡು ಸರ್ಕಾರಿ ಶಾಲೆ ವಾರ್ಷಿಕೋತ್ಸವ ಸಂಪನ್ನ

Jan 08 2025, 12:16 AM IST
ಒಳಕಾಡು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ಸಂಭ್ರಮದಿಂದ ಜರುಗಿತು. ಈ ಸಂದರ್ಭ ವಿಜ್ಞಾನ ಮತ್ತು ಗಣಿತ ಮೇಳ, ಪ್ರದರ್ಶನವನ್ನು ನಿವೃತ್ತ ಶಿಕ್ಷಕಿ ಸವಿತಾ ದೇವಿ ಹಾಗೂ ಕಲಾಮೇಳವನ್ನು ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಎಂ.ಆರ್. ಹೆಗಡೆ ಉದ್ಘಾಟಿಸಿದರು.

ಜನರನ್ನು ಸರ್ಕಾರಿ ಕಚೇರಿಗೆ ಅಲೆದಾಡಿಸಬೇಡಿ: ಸಿಪಿ ಯೋಗೇಶ್ವರ್

Jan 08 2025, 12:15 AM IST
ಶಾಸಕ ಸಿ.ಪಿ.ಯೋಗೇಶ್ವರ್ ಪಟೇಲರ ದೊಡ್ಡಿ ಸರಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳ ಜೊತೆ ಕಾಲ ಕಳೆದರು. ಶಾಲೆಯ ಕಟ್ಟಡ ತೀರಾ ಹಳೆಯದಾಗಿರುವ ಕಾರಣ ದುರಸ್ತಿ ಕೈಗೊಳ್ಳಲಾಗಿತ್ತು. ಕಲಿಕೆಗಾಗಿ ಮಕ್ಕಳಿಗೆ ಪಕ್ಕದಲ್ಲಿನ ಅಂಗನವಾಡಿಯಲ್ಲಿ ತರಗತಿಗಳು ನಡೆಯುತ್ತಿರುವ ವಿಚಾರ ತಿಳಿದು ಅಲ್ಲಿಗೆ ತೆರಳಿದ ಶಾಸಕರು ದುರಸ್ತಿ ಕಾರ್ಯ ವೀಕ್ಷಿಸುವುದರ ಜೊತೆಗೆ ಮಕ್ಕಳ ಜತೆ ಕೆಲ ಹೊತ್ತು ಕಾಲ ಕಳೆದರು. ಇದೇ ವೇಳೆ ಬಿಸಿಯೂಟ, ವಿದ್ಯಾಭ್ಯಾಸದ ಬಗ್ಗೆ ಮಾಹಿತಿ ಪಡೆದರು.

ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಸೂರ್ಯ ಘರ್‌ ಅಳವಡಿಕೆಯಾಗಲಿ: ಕುಮಟಾ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಜಯಂತ

Jan 07 2025, 12:34 AM IST
ತೋಟಗಾರಿಕೆ ಸಹಾಯಕ ನಿರ್ದೇಶಕ ಚೇತನ್ ಮಾತನಾಡಿ, ೨೦೨೪ರಲ್ಲಿ ೫೦ ಜೇನು ಪೆಟ್ಟಿಗೆ ತೋಟಗಾರಿಕೆ ಇಲಾಖೆಯಿಂದ ನೀಡಲಾಗಿದೆ ಎಂದರು.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 181
  • next >

More Trending News

Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved