ಇಂದಿನಿಂದ ಸರ್ಕಾರಿ ನೌಕರರ ಕ್ರೀಡಾ ಕೂಟ
Apr 05 2025, 12:46 AM ISTಶಿವಮೊಗ್ಗ: ನಗರದ ನೆಹರೂ ಕ್ರೀಡಾಂಗಣ, ಸರ್ಕಾರಿ ನೌಕರರ ಭವನ, ಅಂಬೇಡ್ಕರ್ ಭವನದಲ್ಲಿ ಏ.5 ಮತ್ತು 6 ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ರೀಡಾ ಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ ಎಂದು ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್ ಕುಮಾರ್ ತಿಳಿಸಿದರು.