ಚಿಂಚೋಳಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಯೋಗಾಲಯ ಕಟ್ಟಡ ಉದ್ಘಾಟನೆ
Aug 29 2024, 12:51 AM ISTಚಿಂಚೋಳಿ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯನ್ನು ಜಿಲ್ಲೆಯಲ್ಲಿಯೇ ಮಾದರಿ ಆಸ್ಪತ್ರೆಯನ್ನಾಗಿ ಮಾಡಲು ಎಲ್ಲ ಪ್ರಯತ್ನಗಳು ನಡೆಸುತ್ತಿದ್ದೇನೆ. ತಾಲೂಕಿನ ಬಡ ರೋಗಿಗಳಿಗೆ ಸರಕಾರಿ ಆಸ್ಪತ್ರೆಯಲ್ಲಿಯೇ ಎಲ್ಲ ಸೌಲಭ್ಯಗಳನ್ನು ಸಿಗುತ್ತಿವೆ ವೈದ್ಯರು ಮತ್ತು ಸಿಬ್ಬಂದಿ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ ಜನರಿಗೆ ಆರೋಗ್ಯ ಸೇವೆ ಒದಗಿಸುವುದು ನನ್ನ ಮೊದಲ ಆದ್ಯತೆ ಎಂದು ಶಾಸಕ ಡಾ. ಅವಿನಾಶ ಜಾಧವ್ ಸಂತಸಪಟ್ಟರು.