ಹೊನ್ನಾಳಿ ಸರ್ಕಾರಿ ಆಸ್ಪತ್ರೆಗೆ ನುಗ್ಗಿದ ಮಳೆನೀರು
Aug 22 2024, 01:02 AM ISTಮಂಗಳವಾರ ರಾತ್ರಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಇಳಿಜಾರು ಪ್ರದೇಶದಲ್ಲಿದ್ದ ಹೊನ್ನಾಳಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಮಳೆ ನೀರು ನುಗ್ಗಿದೆ. ಐಸಿಯು, ಆಪರೇಷನ್ ಕೊಠಡಿ, ಡಯಾಲಿಸಿಸ್ ಕೇಂದ್ರ ಮತ್ತು ವಾರ್ಡುಗಳಿಗೆ ಮಳೆ ನೀರು ನುಗ್ಗಿದ್ದರಿಂದ ಇಡೀ ರಾತ್ರಿ ರೋಗಿಗಳು, ಆಸ್ಪತ್ರೆ ಸಿಬ್ಬಂದಿ ಪರದಾಡುವ ಸ್ಥಿತಿ ಉಂಟಾಯಿತು.