ಕಲ್ಯಾಣ ಕರ್ನಾಟಕದ ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಿದ್ದು, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.