ನಾಗರ ಪಂಚಮಿಗೆ ಸರ್ಕಾರಿ ರಜೆ ನೀಡಿ: ಸಿಎಂಗೆ ಯಶ್ಪಾಲ್ ಮನವಿ
Aug 10 2024, 01:36 AM ISTನಾಗರ ಪಂಚಮಿ ಹಬ್ಬಕ್ಕೆ ಕರಾವಳಿ ಜಿಲ್ಲೆಯಲ್ಲಿ ವಿಶೇಷ ಮಾನ್ಯತೆಯಿದ್ದು, ಪ್ರತಿ ಮನೆಯಲ್ಲೂ ಭಕ್ತರು ನಾಗ ಬನಗಳಲ್ಲಿ ಅತ್ಯಂತ ಭಕ್ತಿ ಭಾವದಿಂದ ತನು ಎರೆದು, ಧಾರ್ಮಿಕ ಕಾರ್ಯಗಳಲ್ಲಿ ಕುಟುಂಬ ಸಮೇತರಾಗಿ ಪಾಲ್ಗೊಳ್ಳುತ್ತಾರೆ.