ಉನ್ನತ ಶಿಕ್ಷಣ ಇಲಾಖೆಯ ಸಚಿವಾಲಯ, ಆಯುಕ್ತಾಲಯ, ಇತರೆ ಕಚೇರಿ, ಅನ್ಯ ಕಾಲೇಜುಗಳಲ್ಲಿ ನಿಯೋಜನೆ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಪದವಿ, ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜುಗಳ 100 ಮಂದಿ ಬೋಧಕರ ನಿಯೋಜನೆ ರದ್ದುಪಡಿಸಿರುವ ಸರ್ಕಾರ ಕೂಡಲೇ ಮಾತೃ ಕಾಲೇಜಿಗೆ ಹಿಂತಿರುಗುವಂತೆ ಆದೇಶಿಸಿದೆ.