ಸರ್ಕಾರಿ ಆಸ್ಪತ್ರೆಗಳಲ್ಲಿ ನಗುಮುಖದ ಸೇವೆ ನೀಡಿ
Aug 05 2024, 12:35 AM ISTಬೇಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಕರೆಯಲಾದ ತುರ್ತು ಸಭೆಯಲ್ಲಿ ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳೊಂದಿಗೆ ವೈದ್ಯರು, ಆಡಳಿತ ಅಧಿಕಾರಿಗಳು, ಸಿಬ್ಬಂದಿ ಸೌಜನ್ಯದಿಂದ ವರ್ತಿಸಿ ತುರ್ತಾಗಿ ಚಿಕಿತ್ಸೆ ನೀಡಲು ಮುಂದಾಗಬೇಕು ಎಂದು ಶಾಸಕ ಎಚ್ ಕೆ ಸುರೇಶ್ ತಿಳಿಸಿದರು. ಯಾವುದೇ ರೋಗಿಗಳು ಬಂದರೆ ಅವರಿಗೆ ನಗುಮುಖದಿಂದ ಸ್ವಾಗತ ಮಾಡಿದರೆ, ಅವರ ಅರ್ಧ ಕಾಯಿಲೆಯು ಗುಣವಾಗುತ್ತದೆ ಎಂಬ ಹಿನ್ನೆಲೆಯಲ್ಲಿ ನಿಮಗೆ ಸೂಚನೆಯನ್ನು ನೀಡಲಾಗಿದೆ ಎಂದರು.