ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸರ್ಕಾರಿ ಸೌಲಭ್ಯ ಪೂರಕ
Jul 24 2024, 12:33 AM ISTಉಚಿತ ಸಮವಸ್ತ್ರ, ಪಠ್ಯಪುಸ್ತಕ, ಶೂ-ಸಾಕ್ಸ್, ಕ್ಷೀರಭಾಗ್ಯ ಹಾಗೂ ಮಧ್ಯಾಹ್ನದ ಬಿಸಿಯೂಟ ಸೇರಿ ಮುಂತಾದ ಸರಕಾರದ ಮಹತ್ತರ ಸೌಲಭ್ಯಗಳು ಸದ್ಬಳಕೆಯಾದಾಗ ಮಾತ್ರ ಗ್ರಾಮೀಣ ಮಕ್ಕಳು ಶೈಕ್ಷಣಿಕ ಪ್ರಗತಿ ಸಾಧಿಸಲು ಸಾಧ್ಯ ಎಂದು ತಾಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಉಮೇಶ್ ಬೆಳ್ಳಾವರ ಹೇಳಿದರು.