ಸರ್ಕಾರಿ ಕೆಲಸ ದೇವರ ಕೆಲಸವಿದ್ದಂತೆ: ಡಿಸಿಎಂ ಶಿವಕುಮಾರ್
Jul 20 2024, 12:52 AM ISTಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ, ಪತ್ರಿಕಾರಂಗ ನಾಲ್ಕು ಆಧಾರಸ್ತಂಭಗಳಿವೆ. ಒಂದು ಚೇರಿಗೆ ನಾಲ್ಕು ಕಾಲಿದ್ದಂತೆ, ಶಾಸಕಾಂಗ ಮಾಡಿದ್ದನ್ನು ಕಾರ್ಯಾಂಗ ಕಾರ್ಯರೂಪಕ್ಕೆ ತರುತ್ತದೆ. ನಾವು - ನೀವು ತಪ್ಪು ಮಾಡಿದರೆ ಅದನ್ನು ಹುಡುಕಿ ಎಚ್ಚರಿಸುವುದು ಪತ್ರಿಕಾರಂಗದ ಕೆಲಸ, ನಮ್ಮ ತಪ್ಪುಗಳಿಗೆ ಎಚ್ಚರಿಕೆ ಗಂಟೆ ಕಟ್ಟುವುದು ನ್ಯಾಯಾಂಗ. ನಾವೆಲ್ಲ ಒಂದಾಗಿ ಜನಸೇವೆ ಮಾಡಬೇಕು.