ಸರ್ಕಾರಿ ಭೂಪ್ರದೇಶದಲ್ಲಿ ಕುರಿಗಳ ಮೇಯಿಸಲು ಅನುಮತಿಗೆ ಮನವಿ
Jul 16 2024, 12:33 AM ISTಸರಕಾರಿ ಭೂಪ್ರದೇಶವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಆ ಸ್ಥಳದಲ್ಲಿ ಕುರಿಗಳನ್ನು ಮೇಯಿಸಲು ಅನುಮತಿ ಕಲ್ಪಿಸುವಂತೆ ಒತ್ತಾಯಿಸಿ ಕುರುಬ ಸಂಘದ ಜಿಲ್ಲಾಧ್ಯಕ್ಷ ಮಲ್ಲಣ್ಣ ಐಕೂರ ನೇತೃತ್ವದಲ್ಲಿ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಅಪರ ಜಿಲ್ಲಾಧಿಕಾರಿಗಳ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.