ವಿವಿಧ ಬೇಡಿಕೆ ಈಡೇರಿಸಲು ಆಗ್ರಹ: ಸರ್ಕಾರಿ ನೌಕರರ ಸಂಘದಿಂದ ಮನವಿ ಸಲ್ಲಿಕೆ
Jul 13 2024, 01:38 AM ISTಚಿಕ್ಕಮಗಳೂರು, ಏಳನೇ ವೇತನ ಆಯೋಗದ ಶಿಫಾರಸ್ಸನ್ನು ಯಥಾವತ್ತಾಗಿ ಜಾರಿಗೊಳಿಸಬೇಕು, ನೂತನ ಪಿಂಚಣಿ ಯೋಜನೆ ಕೈ ಬಿಟ್ಟು, ಹಳೇ ಯೋಜನೆಯನ್ನೇ ಮುಂದುವರಿಸಬೇಕು ಮತ್ತು ತಮಗೂ ಆರೋಗ್ಯ ಸಂಜೀವಿನಿ ವಿಮಾ ಯೋಜನೆ ಜಾರಿಗೊಳಿಸ ಬೇಕೆಂದು ರಾಜ್ಯ ಸರ್ಕಾರಿ ನೌಕರರು ಸರ್ಕಾರವನ್ನು ಒತ್ತಾಯಿಸಿದ್ದಾರೆ.