ರಾಜ್ಯ ಸರ್ಕಾರಿ ನೌಕರರ ಬೇಡಿಕೆ ಈಡೇರಿಕೆಗೆ ಮನವಿ
Jul 13 2024, 01:35 AM IST ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಿ ಆದೇಶ ಹೊರಡಿಸಿ ಶೀಘ್ರ ಜಾರಿಗೊಳಿಸಲು, ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಜಿಲ್ಲಾ, ತಾಲೂಕಿನ ನೌಕರರರು ಶಾಸಕ ಎಚ್ ಕೆ ಸುರೇಶ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.