ಮಳೆಗೆ ಸೋರುತ್ತಿದೆ ಸರ್ಕಾರಿ ಆಸ್ಪತ್ರೆ: ರೋಗಿಗಳ ಪರದಾಟ
Jul 10 2024, 12:35 AM ISTನರಸಿಂಹರಾಜಪುರ, ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಹೊರ ರೋಗಿ ನೋಂದಣಿ ವಿಭಾಗದಲ್ಲಿ ಮಳೆ ನೀರು ಸೋರುತ್ತಿದ್ದು ನೋಂದಣಿ ಮಾಡಿಸಲು ಬಂದ ಸಾರ್ವಜನಿಕರಿಗೆ, ರೋಗಿಗಳ ಮೈ ಮೇಲೆ ಮಳೆ ಹನಿ ಬೀಳುತ್ತಿದ್ದರಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಹಾಗೂ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎಂ.ಎನ್.ನಾಗೇಶ್ ತಿಳಿಸಿದ್ದಾರೆ.