ಸರ್ಕಾರಿ ಶಾಲೆಗಳ ಉಳಿವಿಗೆ ದಾನಿಗಳ ಸಹಾಯ ಅಗತ್ಯ
Jul 08 2024, 12:35 AM ISTಬೆಂಗಳೂರಿನ ಹೆಲ್ಪ್ ಟು ಎಜುಕೇಷನ್ ಫೌಂಡೇಷನ್ ಸಂಸ್ಥೆಯಿಂದ ತಾಲೂಕಿನ ಕೆಂಚನಹಳ್ಳಿ, ಪಾಮೇನಹಳ್ಳಿ, ಜಿ.ಟಿ.ಕಟ್ಟೆ, ಹರಿಹರದ ಜೈಭೀಮನಗರ, ವಿದ್ಯಾನಗರ ಹಾಗೂ ಅಮರಾವತಿ ಗ್ರಾಮಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಒಟ್ಟು 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ನೋಟ್ ಬುಕ್ಗಳನ್ನು ವಿತರಿಸಲಾಯಿತು.