ಸರ್ಕಾರಿ ಶಾಲಾ ಶಿಕ್ಷಣದಿಂದ ಉತ್ತಮ ಸಂಸ್ಕಾರ ಲಭ್ಯ: ಭೈರೇಗೌಡ ಕರೆ
Jul 05 2024, 12:49 AM ISTಮಕ್ಕಳಿಗೆ ಪಠ್ಯ ಕಲಿಕೆ ಮಾತ್ರವಲ್ಲ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ, ಸಂಸ್ಕಾರ, ಬದುಕು ಕಲಿಸುವ ಸಮಗ್ರ ಶಿಕ್ಷಣದ ಅಗತ್ಯವಿದೆ. ಇಂದು ಅತ್ಯುನ್ನತ ವ್ಯಾಸಂಗ ಮಾಡಿದ ಅನೇಕರು ಭಯೋತ್ಪಾದಕ ಚಟುವಟಿಕೆಗಳಡಿ ಬಂಧನಕ್ಕೆ ಒಳಗಾಗಿರುವುದನ್ನು ಕಂಡಿದ್ದೇವೆ, ಆದ್ದರಿಂದ ಶಿಕ್ಷಣದಲ್ಲಿ ಮೌಲ್ಯಗಳಿರಬೇಕು, ಸಂಸ್ಕಾರ,ಸಮುದಾಯದೊಂದಿಗೆ ಸಂಬಂಧದ ಮಹತ್ವ ಮಕ್ಕಳಿಗೆ ತಿಳಿಸಿಕೊಡಬೇಕು.