ಜನರು ಅರ್ಜಿ ಹಿಡಿದು ಸರ್ಕಾರಿ ಕಚೇರಿಗಳಿಗೆ ಅಲೆದಾಡದಂತೆ ನೋಡಿಕೊಳ್ಳಿ: ಡಾ.ಕುಮಾರ
Jul 02 2024, 01:34 AM ISTಮಂಡ್ಯ ಜಿಲ್ಲೆ, ತಾಲೂಕು ಅಲ್ಲದೇ, ಹೋಬಳಿ ಮಟ್ಟದಲ್ಲೂ ಜಿಲ್ಲಾಧಿಕಾರಿಗಳು ಜನಸ್ಪಂದನಾ ಕಾರ್ಯಕ್ರಮ ನಡೆಸಿ ಜನರ ಸಮಸ್ಯೆ ಆಲಿಸಬೇಕೆಂದು ಸಿಎಂ ಸೂಚನೆ ನೀಡಿದ್ದಾರೆ. ಈ ಭಾಗದಲ್ಲಿ ರೈತರ ಯಾವುದೇ ಸಮಸ್ಯೆಗಳಾಗಲಿ ಶಾಸಕ ಮಧು ಜಿ.ಮಾದೇಗೌಡರು ನೇರವಾಗಿ ನನಗೆ ಮತ್ತು ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಅಥವಾ ಖುದ್ದು ಭೇಟಿನೀಡಿ ಸಮಸ್ಯೆ ಬಗೆಹರಿಸುತ್ತಿದ್ದಾರೆ.