• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್ಸಿ, ಎಸ್ಟಿ, ಅಲೆಮಾರಿ ಸಮುದಾಯಗಳ ಸರ್ಕಾರಿ ಸೌಲಭ್ಯದಲ್ಲಿ ವಂಚನೆ ಖಂಡಿಸಿ ಪ್ರತಿಭಟನೆ

Dec 03 2024, 12:33 AM IST
ಕಡೂರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯಗಳಿಗೆ ಸರ್ಕಾರಿ ಸವಲತ್ತು ಸಿಗದಂತೆ ತಾಲೂಕು ಕಚೇರಿ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ವಂಚಿಸುತ್ತಿದ್ದಾರೆ ಎಂದು ಆರೋಪಿಸಿ ಪ.ಜಾ.,ಪ.ಪಂ.ದ ಅಲೆಮಾರಿ-ಅರೇ ಅಲೆಮಾರಿ ಸಂಘಟನೆಯಿಂದ ಪ್ರತಿಭಟನೆ ನಡೆಯಿತು.

ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಅಕಾಡೆಮಿಕ್ ಡೆವಲಪ್‌ಮೆಂಟ್‌ಗೆ ₹ 2 ಕೋಟಿ-ಸಚಿವ ಸುಧಾಕರ

Dec 03 2024, 12:32 AM IST
ಶೈಕ್ಷಣಿಕ ಸ್ಪರ್ಧಾತ್ಮಕ ಯುಗದಲ್ಲಿ ನಾವಿದ್ದೇವೆ, ಬಹುಬೇಗನೆ ಬದುಕನ್ನು ಕಟ್ಟಿಕೊಳ್ಳುವ ಆಸೆಯೊಂದಿಗೆ ಬಹುತೇಕ ಮಕ್ಕಳು ತಾಂತ್ರಿಕ ಶಿಕ್ಷಣದತ್ತ ಮುಖ ಮಾಡುತ್ತಿದ್ದಾರೆ. ಹೀಗಾಗಿ ಪಟ್ಟಣದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಅಕಾಡೆಮಿಕ್ ಡೆವಲಪಮೆಂಟ್‌ಗಾಗಿ ₹ 2 ಕೋಟಿ ನೀಡುವುದಾಗಿ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ ಹೇಳಿದರು.

ಶಿವಮೊಗ್ಗ : ಅಕ್ರಮವಾಗಿ ಪಡೆದಿರುವ ಬಿಪಿಎಲ್ ಕಾರ್ಡ್‌ ರದ್ದು : 72 ಸರ್ಕಾರಿ ನೌಕರಿಗೆ ದಂಡ

Dec 02 2024, 01:19 AM IST
ಅಕ್ರಮವಾಗಿ ಸರಕಾರಿ ನೌಕರರು ಪಡೆದಿರುವ ಬಿಪಿಎಲ್ ಕಾರ್ಡ್‌ಗಳನ್ನು ಗುರುತಿಸಿ ಆಹಾರ, ನಾಗರಿಕ ಸರಬರಾಜು ಇಲಾಖೆ ಎಪಿಎಲ್ ಕಾರ್ಡ್‌ಗೆ ಬದಲಾಯಿಸಿ, ಒಟ್ಟು 72 ಸರ್ಕಾರಿ ನೌಕರರಿಗೆ 4,12,890 ದಂಡ ವಿಧಿಸಿದೆ.

ಅಂಗವಿಕಲ ಯುವತಿಗೆ ಸಿಗದ ಸರ್ಕಾರಿ ಸೌಲಭ್ಯ

Dec 02 2024, 01:18 AM IST
ಅಶಕ್ತ, ದೀನ, ದುರ್ಬಲ, ಶೋಷಿತ ಮಹಿಳಾ ಸಮುದಾಯಕ್ಕೆ ಸವಲತ್ತುಗಳನ್ನು ತಲುಪಿಸುವುದು ಸರ್ಕಾರ ಹಾಗೂ ಅಧಿಕಾರಿಗಳ ಮೊದಲ ಆದ್ಯತೆಯಾಗಿದೆ. ಆದರೆ ಇದಕ್ಕೆ ವ್ಯತಿರಿಕ್ತ ಎನ್ನುವಂತೆ ಹಾಸಿಗೆ ಹಿಡಿದಿರುವ ತಾಲೂಕಿನ ಕಣಕಟ್ಟೆ ಹೋಬಳಿ ಕಿತ್ತನಕೆರೆ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಅಂಗವಿಕಲ ಪದವೀಧರ ಯುವತಿ ಶ್ರುತಿ ಇಂತಹ ಎಲ್ಲ ಬಗೆಯ ಸೌಕರ್ಯಗಳಿಂದ ವಂಚಿತಳಾಗಿದ್ದಾಳೆ. ವಾಸ್ತವ ಮನಗಂಡು ತಕ್ಷಣವೇ ಯುವತಿ ನೆರವಿಗೆ ಧಾವಿಸಬೇಕು ಎನ್ನುವ ಒತ್ತಾಯ ಸಾಮಾಜಿಕ ಕಾರ್ಯಕರ್ತ ವೀರಭದ್ರಪ್ಪ ಅವರಿಂದ ಕೇಳಿಬಂದಿದೆ.

ತರೀಕೆರೆ ಪುರಸಭೆಯಿಂದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ದತ್ತು ಸ್ವೀಕಾರ

Dec 02 2024, 01:16 AM IST
ತರೀಕೆರೆ, ಪೌರಕಾರ್ಮಿಕರ ಮಕ್ಕಳು ಮತ್ತು ದಲಿತ ಸಮುದಾಯದ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪಟ್ಟಣದ ಡಾ.ಬಿ.ಆರ್.ಆಂಬೇಡ್ಕರ್ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ತರೀಕೆರೆ ಪುರಸಭೆ 2024-25ನೇ ಸಾಲಿಗೆ ದತ್ತು ಸ್ವೀಕರಿಸಿ ಶಾಲೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವ ಕಾರ್ಯಕ್ಕೆ ಮುಂದಾಗಿದೆ.

ಸರ್ಕಾರಿ ನೌಕರರಿಗೆ ಬೆದರಿಕೆ : ಕ್ರಮಕ್ಕೆ ದೇವೇಂದ್ರ ಒತ್ತಾಯ

Dec 02 2024, 01:16 AM IST
ಚಿಕ್ಕಮಗಳೂರು, ಸರ್ಕಾರಿ ನೌಕರರ ಸಂಘದ ನಿರ್ದೇಶಕರಿಗೆ ಜಿಲ್ಲಾಧ್ಯಕ್ಷರ ಚುನಾವಣೆಗೆ ಸಂಬಂಧಿಸಿದಂತೆ ಬೆದರಿಕೆ ವೊಡ್ಡುತ್ತಿರುವ ವಿಧಾನ ಪರಿಷತ್ ಸದಸ್ಯರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಂಘದ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ದೇವೇಂದ್ರ ಚುನಾವಣಾಧಿಕಾರಿ ಬಸವರಾಜು ಅವರಿಗೆ ಭಾನುವಾರ ಮನವಿ ಸಲ್ಲಿಸಿದ್ದಾರೆ.

ಕೇಂದ್ರದ ಹಣದಲ್ಲಿ ರಾಜ್ಯ ಸರ್ಕಾರಿ ಕಾರ್ಯಕ್ರಮ: ತುಮಕೂರು ಗ್ರಾಮಾಂತರ ಶಾಸಕ ಸುರೇಶ್‌ಗೌಡ

Dec 01 2024, 01:35 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಸರ್ಕಾರ, ಹಿಂದಿನ ಬಿಜೆಪಿ ಸರ್ಕಾರದ ಯೋಜನೆಗಳು ಹಾಗೂ ಗಣಿಗಾರಿಕೆಯ ಅಭಿವೃದ್ಧಿಯ ಅನುದಾನದ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸುತ್ತಿದ್ದಾರೆ ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ಸುರೇಶ್‌ಗೌಡ ಟೀಕಿಸಿದರು. ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಸರ್ಕಾರಿ ಯೋಜನೆಗಳ ಸದುಪಯೋಗ ಅವಶ್ಯ: ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ

Dec 01 2024, 01:33 AM IST
ರಾಜ್ಯದಲ್ಲಿ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದ್ದು, ಯುವಜನರು ಇವುಗಳ ಸದುಪಯೋಗ ಪಡೆದುಕೊಂಡು ಒಳ್ಳೆಯ ನಾಯಕರಾಗಿ ಹೊರಹೊಮ್ಮುವಂತೆ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ತಿಳಿಸಿದ್ದಾರೆ. ತುಮಕೂರಿನಲ್ಲಿ ಯುವನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರ್ಕಾರಿ ಆಸ್ತಿ ಒತ್ತುವರಿಯಾಗದಂತೆ ಸಂರಕ್ಷಿಸಿ

Dec 01 2024, 01:32 AM IST
ಸರ್ಕಾರಿ ಜಾಗಗಳನ್ನು ಗುರುತಿಸದೆ ಹೋಗಿರುವುದು. ಪ್ರಕರಣಗಳು ದಾಖಲಾಗಿದ್ದರೂ ಒತ್ತುವರಿ ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ, ಪ್ರಕರಣಗಳು ದಾಖಲಾದರೂ ಶಿಕ್ಷೆಯ ಪ್ರಮಾಣ ಕಡಿಮೆ ಇರುವುದರಿಂದ ಸಮಸ್ಯೆಗಳಿಂದ ಕೊಡಿದ್ದು ಇದಕ್ಕೆ ಶಾಶ್ವತವಾದ ಪರಿಹಾರಕ್ಕೆ ಸಾರ್ವಜನಿಕರಲ್ಲಿ ಜಾಗೃತಿಯ ಅರಿವು ಮೂಡಿಸಬೇಕು.

ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯಡಿ 2,551 ಸರ್ಕಾರಿ ಕಟ್ಟಡಗಳ ಮೇಲೆ ಸೋಲಾರ್ ಘಟಕ ಸ್ಥಾಪನೆ

Nov 30 2024, 12:48 AM IST
ಸೂರ್ಯಶಕ್ತಿಯಿಂದ ಪಡೆಯುವ ವಿದ್ಯುತ್‌ಗೆ ಯಾವುದೇ ಮೊತ್ತವನ್ನು ಪಾವತಿಸಬೇಕಾಗಿಲ್ಲ. ಶಾಶ್ವತ ಮತ್ತು ನಿರಂತರವಾಗಿ ವಿದ್ಯುತ್ ಪಡೆಯಬಹುದಾಗಿರುವುದು ಮಾತ್ರವಲ್ಲದೇ ಇದು ಪರಿಸರಸ್ನೇಹಿಯಾಗಿರುವ ಜತೆಗೆ ಕಟ್ಟಡಗಳ ಚಾವಣಿಯನ್ನು ವ್ಯವಸ್ಥಿತ ರೀತಿಯಲ್ಲಿ ಬಳಕೆ ಮಾಡಿಕೊಳ್ಳಲು ಸಾಧ್ಯವಾಗಲಿದೆ.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 197
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved