ಸರ್ಕಾರಿ ನೌಕರರ ಬೇಡಿಕೆ ಈಡೇರಿಸಲು ಬದ್ಧ: ಪರಿಷತ್ ಸದಸ್ಯ ರಾಮೋಜಿ ಗೌಡ
Jun 23 2024, 02:02 AM ISTವಿಧಾನ ಪರಿಷತ್ ಸದಸ್ಯ ಆಗುವುದಕ್ಕೂ ಮುನ್ನ ಸರ್ಕಾರಿ ನೌಕರನಾಗಿ ಕಾರ್ಯ ನಿರ್ವಹಿಸಿ, ನೌಕರರ ಸಂಘದ ಸದಸ್ಯನಾಗಿ ಹಲವು ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದೇನೆ. ನೌಕರರ ವಿವಿಧ ಬೇಡಿಕೆಗಳಾದ ೭ನೇ ವೇತನ ಆಯೋಗ, ರಾಷ್ಟ್ರೀಯ ಪಿಂಚಣಿ ಯೋಜನೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೌಕರರಿಗೆ ನಗರ ಎಚ್.ಆರ್ ಭತ್ಯೆ ಸೇರಿ ವಿವಿಧ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತಂದು ನಿಮ್ಮ ಪರ ಕೆಲಸ ಮಾಡುತ್ತೇನೆ.