ಸಾಮಾಜಿಕ ಜಾಲತಾಣಗಳಲ್ಲಿ ಕಾವ್ಯದ ಗಾಂಭೀರ್ಯ ಕಡಿಮೆಯಾಗುತ್ತಿದೆ: ರಘುನಂದನ
Jul 02 2024, 01:35 AM ISTಉಡುಪಿ ರಥಬೀದಿ ಗೆಳೆಯರು ಸಂಘಟನೆ ಆಶ್ರಯದಲ್ಲಿ, ಜಿ. ರಾಜಶೇಖರ್ ಫೌಂಡೇಶನ್ ಸಹಯೋಗದಲ್ಲಿ ಎಂ.ಜಿ.ಎಂ. ಕಾಲೇಜನ ರವೀಂದ್ರ ಮಂಟಪದಲ್ಲಿ ನಡೆದ ‘ಕವಿ, ನಾಟಕಕಾರ ರಘುನಂದನ ಅವರೊಂದಿಗೆ ಒಂದು ಸಂಜೆ’ ಕಾರ್ಯಕ್ರಮ ನಡೆಯಿತು.