• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಗರ ಸಾರಿಗೆ ಬಸ್ ಸಂಚಾರ ಮಾರ್ಗ: ಟಿಕೆಟ್ ದರ ನಿಗದಿ

Sep 13 2025, 02:04 AM IST
ರಾಮನಗರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಮಗ ಜಿಲ್ಲಾ ಕೇಂದ್ರ ರಾಮನಗರದಲ್ಲಿ ಸೌಲಭ್ಯ ಕಲ್ಪಿಸುತ್ತಿರುವ ನಗರ ಸಾರಿಗೆ ಬಸ್‌ಗಳು ಸಂಚರಿಸುವ ಮಾರ್ಗ, ನಿಲುಗಡೆ ಸ್ಥಳ ಹಾಗೂ ಟಿಕೆಟ್ ದರವನ್ನು ನಿಗದಿ ಪಡಿಸಿದೆ.

ಜಿಲ್ಲಾ ಕೇಂದ್ರ ರಾಮನಗರದಲ್ಲಿ ನಗರ ಸಾರಿಗೆ ಬಸ್ ಸಂಚಾರ ಸೇವೆCity transport bus service in district headquarters Ramanagara

Sep 10 2025, 01:03 AM IST
ಈ ಹಿಂದೆ 2016ರಲ್ಲಿ ಕೇಂದ್ರ ಸರ್ಕಾರದ ನರ್ಮ್ ಸೇರಿದಂತೆ ವಿವಿಧ ಯೋಜನೆಯಡಿ ನಗರ ಭೂಸಾರಿಗೆ ನಿರ್ದೇಶನಾಲಯವು ಬಸ್ಸುಗಳ ಖರೀದಿಗೆ ಹಣಕಾಸು ನೆರವು ನೀಡಿತ್ತು. ರಾಮನಗರ ಸೇರಿದಂತೆ ಆರು ನಗರಗಳಲ್ಲಿ ನಗರ ಸಾರಿಗೆ ಬಸ್ಸುಗಳನ್ನು ಓಡಿಸಲು ಹೊಸ ಬಸ್ಸುಗಳನ್ನು ಖರೀದಿ ಕೂಡ ಮಾಡಲಾಗಿತ್ತು. ಆ ಬಸ್ಸುಗಳು ಕೆಲ ದಿನಗಳಷ್ಟೇ ಜನರಿಗೆ ಸೇವೆ ನೀಡಿ, ಆನಂತರ ಬೇರೆ ಮಾರ್ಗಗಳಲ್ಲಿ ಸಂಚಾರ ನಡೆಸುತ್ತಿವೆ.

ವಿದ್ಯಾರ್ಥಿಗಳಿಗಾಗಿ ಅರೇಪುರ ಗೇಟ್‌ನಲ್ಲಿ ಸಾರಿಗೆ ಬಸ್‌ ನಿಲ್ಲಿಸಲು ಆಗ್ರಹ

Sep 03 2025, 01:00 AM IST
ತಾಲೂಕಿನ ಅರೇಪುರ ಗೇಟ್‌ನಲ್ಲಿ ಶಾಲಾ, ಕಾಲೇಜು ಸಮಯದಲ್ಲಿ ಸಾರಿಗೆ ಬಸ್‌ಗಳನ್ನು ಕಡ್ಡಾಯವಾಗಿ ನಿಲ್ಲಿಸಬೇಕು ಎಂದು ಗ್ರಾಪಂ ಮಾಜಿ ಅಧ್ಯಕ್ಷ ಅರೇಪುರ ಮಹದೇವಕುಮಾರ್‌ ಕೆಎಸ್‌ಆರ್‌ಟಿಸಿ ಘಟಕ ವ್ಯವಸ್ಥಾಪಕ ತ್ಯಾಗರಾಜುಗೆ ಮನವಿ ಸಲ್ಲಿಸಿದರು.

ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ: ಹಿಂಬದಿ ಸವಾರ ಸಾವು

Aug 19 2025, 01:00 AM IST
ಮದ್ದೂರು: ಬೈಕ್‌ಗೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಮೃತಪಟ್ಟು, ಚಾಲಕ ತೀವ್ರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ಬಳಿ ಸೋಮವಾರ ಬೆಳಗಿನ ಜಾವ ಜರುಗಿದೆ

ರಾಜ್ಯ ರಸ್ತೆ ಸಾರಿಗೆ ಬಸ್ ಡಿಕ್ಕಿ: ಬೈಕ್‌ ಹಿಂಬದಿ ಸವಾರ ಸಾವು

Aug 19 2025, 01:00 AM IST

ಬೈಕ್‌ಗೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದು ಪರಿಣಾಮ ಹಿಂಬದಿ ಸವಾರ ಮೃತಪಟ್ಟು, ಚಾಲಕ ತೀವ್ರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ಬಳಿ ಸೋಮವಾರ ಬೆಳಗಿನ ಜಾವ ಜರುಗಿದೆ.

ಕಾರ್ಯಕ್ರಮಕ್ಕೆ ಸಾರಿಗೆ ಬಸ್ಸಲ್ಲಿ ಬಂದ ಹೈಕೋರ್ಟ್‌ ನ್ಯಾಯಾಧೀಶರು!

Aug 18 2025, 10:41 AM IST

ಪರಿಸರದ ಮಹತ್ವ, ಅಗತ್ಯತೆ ಮತ್ತು ಸಂರಕ್ಷಣೆ ಕುರಿತಂತೆ ಉಚ್ಚ ನ್ಯಾಯಾಲಯದ ಐವರು ನ್ಯಾಯಮೂರ್ತಿಗಳು ಮತ್ತು ರಾಜ್ಯದ ಇಬ್ಬರು ಉಪ ಲೋಕಾಯುಕ್ತರು ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ ಭಾನುವಾರ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಸಂದೇಶ ಸಾರಿದರು.

ಚಿತ್ರದುರ್ಗದಲ್ಲಿ ಸಾರಿಗೆ ಸಂಸ್ಥೆ ಬಸ್ಸುಗಳ ಓಡಾಟ ಸ್ತಬ್ದ

Aug 06 2025, 01:15 AM IST
ಸಾರಿಗೆ ಸಂಸ್ಥೆ ಸಿಬ್ಬಂದಿ ಮುಷ್ಕರದಿಂದಾಗಿ ಬಿಕೋ ಎನ್ನುತ್ತಿದ್ದ ಚಿತ್ರದುರ್ಗದ ಕೆಎಸ್‌ಅರ್‌ಟಿಸಿ ಬಸ್ ನಿಲ್ದಾಣ

ತಟ್ಟದ ಸಾರಿಗೆ ಮುಷ್ಕರದ ಬಿಸಿ: ಎಂದಿನಂತೆ ಬಸ್‌ ಓಡಾಟ

Aug 05 2025, 11:46 PM IST
ವಿಜಯನಗರ ಜಿಲ್ಲೆಯಲ್ಲಿ ಸಾರಿಗೆ ಮುಷ್ಕರಕ್ಕೆ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕೈಗೊಂಡ ಹಿನ್ನೆಲೆ ಮುಷ್ಕರದ ಎಫೆಕ್ಟ್‌ ತಾಗದೇ ಯಥಾಪ್ರಕಾರ ಜಿಲ್ಲೆಯಾದ್ಯಂತ ಬಸ್‌ಗಳು ಮಂಗಳವಾರ ಸಂಚರಿಸಿದವು.

ಸಾರಿಗೆ ನೌಕರರ ಮುಷ್ಕರ; ರಸ್ತೆಗಿಳಿಯದ ಬಸ್‌

Aug 05 2025, 11:45 PM IST
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರಿಂದ ಮಂಗಳವಾರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರೆ ನೀಡಿದ್ದ ಮುಷ್ಕರ ಸಾರ್ವಜನಿಕ ಪ್ರಯಾಣಿಕರ ಪ್ರಯಾಣಕ್ಕೆ ಅಡ್ಡಿಯಾಗಿ ಪರದಾಡುವಂತಾಗಿ ಯಾವುದೇ ಅಹಿತಕರ ಘಟನೆ ಇಲ್ಲದೆ ಸಂಜೆ 5ರವರೆಗೆ ನಡೆಯಿತು.

ಸಾರಿಗೆ ಮುಷ್ಕರ: ಹಲಗೂರು ಬಸ್ ನಿಲ್ದಾಣ ಖಾಲಿ ಖಾಲಿ..!

Aug 05 2025, 11:45 PM IST
ಹಲಗೂರು ಹೋಬಳಿ ಕೇಂದ್ರವಾಗಿದ್ದು ಸುತ್ತಮುತ್ತಲಿನ ಗ್ರಾಮದವರು ಯಾವುದೇ ವ್ಯಾಪಾರ ವಹಿವಾಟಕ್ಕೆ ಹಲಗೂರಿಗೆ ಬರಬೇಕು ಹಾಗೂ ಬಸವನ ಬೆಟ್ಟ ಮತ್ತು ಮುತ್ತತ್ತಿ, ಗಾಣಾಳು ಕಡೆಯಿಂದ ಬರುವ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೂ ಸಹ ತುಂಬಾ ತೊಂದರೆಯಾಗಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 12
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved