ಜಿಲ್ಲೆಯಲ್ಲಿ ನೂತನ 10 ಸಾರಿಗೆ ಬಸ್‌ಗಳಿಗೆ ಸಚಿವ ಚಲುವರಾಯಸ್ವಾಮಿ ಚಾಲನೆ
Mar 04 2024, 01:16 AM ISTಜಿಲ್ಲೆಯಾದ್ಯಂತ ಹಾಗೂ ಹೊರ ಜಿಲ್ಲೆ, ರಾಜ್ಯಗಳಿಗೆ ಮಂಡ್ಯ ನಗರದಿಂದ ಸಂಚರಿಸಲು ಇನ್ನೂ 50ರಿಂದ 100 ಬಸ್‌ಗಳ ಅವಶ್ಯಕತೆ ಇದೆ. ಹೆಚ್ಚುವರಿ ಬಸ್‌ಗಳನ್ನು ಕಲ್ಪಿಸುವಂತೆ ಕೆಎಸ್ಆರ್‌ಸಿ ನಿಗಮಕ್ಕೆ ಮನವಿ ಮಾಡಲಾಗಿದೆ. ಎಲ್ಲೆಲ್ಲಿ ಜನರಿಗೆ ಬಸ್‌ಗಳ ಕೊರತೆ ಇದೆ. ಅಲ್ಲಿಗೆ ಹಂತ ಹಂತವಾಗಿ ಬಸ್‌ಗಳ ಸೇವೆ ಒದಗಿಸಲಾಗುವುದು. ಜಿಲ್ಲೆಯಲ್ಲಿ ಸಾರಿಗೆ ಬಸ್‌ಗಳು ಪ್ರತಿ ನಿತ್ಯ 1.65 ಲಕ್ಷ ಕಿ.ಮೀ ಕ್ರಮಿಸಿ 73.09 ಲಕ್ಷ ರು. ಆದಾಯ ಗಳಿಸುತ್ತಿದೆ.