• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾರಿಗೆ ಬಸ್‌ ಸುಟ್ಟ ಪ್ರಕರಣ: 29ಕ್ಕೆ ವಿಚಾರಣೆ ಮುಂದೂಡಿಕೆ

Feb 02 2024, 01:01 AM IST
ಶಂಕಿತ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ಅವರ ಶಿವಮೊಗ್ಗ ಜಿಲ್ಲೆಯಲ್ಲಿನ ಮೂರನೇ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಪುನಃ ಅವರನ್ನು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಮುಂದಿನ ವಿಚಾರಣೆಯನ್ನು ಫೆ.29ಕ್ಕೆ ಮುಂದೂಡಲಾಗಿದ್ದು, ಈ ವಿಚಾರಣೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. 2009ರಲ್ಲಿ ತೀರ್ಥಹಳ್ಳಿ ತಾಲೂಕು ಹೊಸಗದ್ದೆ ಬಳಿ ಕೆಎಸ್‌ಆರ್‌ಟಿಸಿ ಬಸ್‌ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಜಿ. ಕೃಷ್ಣಮೂರ್ತಿಯನ್ನು ಶಿವಮೊಗ್ಗ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ಮುಂದೆ ಪೊಲೀಸರು ಹಾಜರುಪಡಿಸಿದರು.

ಹಿಮವದ್‌ ಗೋಪಾಲಸ್ವಾಮಿ ಬೆಟ್ಟಕ್ಕೆ ಸಾರಿಗೆ ಬಸ್‌ ಪ್ರಯಾಣ ದರ ಇಳಿಕೆ

Jan 29 2024, 01:31 AM IST
ಕನ್ನಡಪ್ರಭ ಪತ್ರಿಕೆಯ ವರದಿಗೆ ಎಚ್ಚೆತ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಾಡಿನ ಪ್ರಸಿದ್ಧ ಹಿಮವದ್‌ ಗೋಪಾಲಸ್ವಾಮಿ ಬೆಟ್ಟಕ್ಕೆ ಹೊಸ ವರ್ಷದ ನೆಪದಲ್ಲಿ ಸಾರಿಗೆ ಬಸ್‌ ದರ ದಿಡೀರ್‌ ಏರಿಸಿದ್ದ ದರವನ್ನು ಇಳಿಕೆ ಮಾಡಿದ್ದಾರೆ. ಜ.೧೩ ರ ಕನ್ನಡಪ್ರಭ ಪತ್ರಿಕೆಯಲ್ಲಿ ಗೋಪಾಲಸ್ವಾಮಿ ಭಕ್ತರಿಗೆ ಬಸ್‌ ದರ ಏರಿಕೆ ಬಿಸಿ, ೨೦೨೩ ರ ತನಕ ೬೦ ರು ಇತ್ತು. ಹೊಸ ವರ್ಷದಿಂದ ಬಸ್‌ ದರ ೭೦ ರು.ಗೋಪಾಲಸ್ವಾಮಿ ಬೆಟ್ಟದ ದೂರ ೬ ಕಿಮಿ ಎಂದು ವರದಿ ಪ್ರಕಟಿಸಿ ಕೆಎಸ್‌ಆರ್‌ಟಿಸಿ ಗಮನ ಸೆಳೆದಿತ್ತು.

ಮಾರ್ಚ್ ಅಂತ್ಯಕ್ಕೆ 5,800 ಬಸ್ ಖರೀದಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

Jan 26 2024, 01:49 AM IST
ಕಲಬುರಗಿ ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಿರುವ ಕಾರಣ ಹೊರವಲಯದ ನಾಲ್ಕು ದಿಕ್ಕಿನಲ್ಲಿ ಸ್ಯಾಟಲೈಟ್ ಬಸ್ ನಿಲ್ದಾಣ ನಿರ್ಮಿಸಬೇಕೆಂಬ ಶಾಸಕ ಅಲ್ಲಮಪ್ರಭು ಪಾಟೀಲ ಅವರ ಪ್ರಸ್ತಾವನೆಗೆ ಸಮಾರಂಭದಲ್ಲಿ ಮಾತನಾಡಿದ ಅವರು, ನಿವೇಶನ ನೀಡಿದಲ್ಲಿ ಸ್ಯಾಟ್‍ಲೈಟ್ ಬಸ್ ನಿಲ್ದಾಣ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.

ಇಂದು ಕಲಬುರಗಿ ನಗರ ಸಾರಿಗೆ ನೂತನ ಬಸ್‌ ನಿಲ್ದಾಣ ಉದ್ಘಾಟನೆ

Jan 25 2024, 02:01 AM IST
ಕಲಬುರಗಿ ಮಹಾನಗರ ದಶ ದಿಕ್ಕುಗಳಲ್ಲಿ ಬೆಳೆಯುತ್ತಿದ್ದರೂ ಇಲ್ಲೊಂದು ಸುಸಜ್ಜಿತ, ಸುರಕ್ಷಿತ, ಪ್ರಯಾಣಿಕರ ಸ್ನೇಹಿ , ಸೌಲಭ್ಯಪೂರ್ಣ ನಗರ ಬಸ್‌ ನಿಲ್ದಾಣವಿಲ್ಲವಲ್ಲ ಎಂಬ ಕಲಬುರಗಿ ಜನರ, ಕಲ್ಯಾಣ ನಾಡಿನವರ ಬಹು ದಶಕಗಳ ಕೊರಗು ಇನ್ಮುಂದೆ ಇನ್ನಿಲ್ಲದಂತಾಗಲಿದೆ.

ಸೋಮವಾರಪೇಟೆ: ಬೆಂಗಳೂರು - ಮಂಗಳೂರಿಗೆ ಮುಂಜಾನೆ ವೇಳೆಗೆ ತಲುಪಲು ಸಾರಿಗೆ ಬಸ್ಸಿಲ್ಲ

Jan 19 2024, 01:52 AM IST
ದಿನೇದಿನೆ ಜನಸಂಖ್ಯೆ ಬೆಳವಣಿಗೆ ಹೊಂದುತ್ತಿರುವ ಸೋಮವಾರಪೇಟೆ, ಶನಿವಾರಸಂತೆ, ಕೊಡ್ಲಿಪೇಟೆ ಭಾಗದಲ್ಲಿ ಜನರು ಅನೇಕ ಕಾರ್ಯ ಚಟುವಟಿಕೆಗಳಿಗೆ ಮಂಗಳೂರು ಮತ್ತು ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದಾರೆ. ಮುಂಜಾನೆ ವೇಳೆಗೆ ಮಂಗಳೂರು, ಬೆಂಗಳೂರಿಗೆ ಬಸ್ ಸೌಕರ್ಯವಿಲ್ಲದೆ 1 ದಿನದ ಕೆಲಸಕ್ಕೆ ಹೊರಟರೆ 2 ದಿನಗಳು ಬೇಕಾಗುತ್ತಿದೆ.

ಸಂಕ್ರಾಂತಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆಯಿಂದ ಹೆಚ್ಚುವರಿ ಬಸ್

Jan 13 2024, 01:36 AM IST
ಮಕರ ಸಂಕ್ರಾಂತಿ ಹಬ್ಬದ ರಜೆಯ ಪ್ರಯುಕ್ತ ಜ. ೧೩, ೧೪ ಹಾಗೂ ೧೫ರಂದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಿಂದ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಸಂಕ್ರಾಂತಿ ಮುಗಿದ ಬಳಿಕ ಮರಳಲು ಸಹ ಹೆಚ್ಚುವರಿ ಬಸ್ ಇರುತ್ತದೆ.

ಧಾರವಾಡದ ನಗರ ಸಾರಿಗೆ ಬಸ್ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ

Jan 09 2024, 02:00 AM IST
ಧಾರವಾಡ ನಗರ ಬಸ್‌ ನಿಲ್ದಾಣ (ಸಿಬಿಟಿ) ನಿರ್ಮಾಣ ಕಾಮಗಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೋಮವಾರ ಸಿಬಿಟಿ ಆವರಣದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.

ಮಾರ್ಚ್‌ ಅಂತ್ಯದೊಳಗೆ ಸಾರಿಗೆ ನಿಗಮಕ್ಕೆ 5800 ನೂತನ ಬಸ್‌

Jan 09 2024, 02:00 AM IST
ಸೋಮವಾರ ಹುಬ್ಬಳ್ಳಿಯ ಗೋಕುಲ್ ರಸ್ತೆಯ ಬಸ್ ನಿಲ್ದಾಣದಲ್ಲಿ ಬಸ್ ನಿಲ್ದಾಣ ನಿರ್ಮಾಣ, ಶಂಕು ಸ್ಥಾಪನೆ, ಹುಬ್ಬಳ್ಳಿ ಗೋಕುಲ್ ರಸ್ತೆಯ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಕಾಮಗಾರಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ಶಂಕುಸ್ಥಾಪನೆ ಹಾಗೂ ಪಲ್ಲಕ್ಕಿ ಬಸ್‌ಗಳನ್ನು ಲೋಕಾರ್ಪಣೆಗೊಳಿಸಿದರು.

ಸಾರಿಗೆ ಬಸ್‌ ಗಳ ಮಧ್ಯೆ ಡಿಕ್ಕಿ: ಮಹಿಳೆಯರಿಬ್ಬರ ಸಾವು

Jan 07 2024, 01:30 AM IST
ವಿಜಯಪುರ ತಾಲೂಕಿನ ಕವಲಗಿ ಗ್ರಾಮದ ಬಳಿ ಭೀಕರ ಅಪಘಾತವಾಗಿದ್ದು, ಇಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಕಾಮನ್ ಪುಟಕ್ಕೆ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಜೀಪ್ ಮಧ್ಯೆ ಮುಖಾಮುಖಿ ಡಿಕ್ಕಿ: ನಾಲ್ವರು ಕೂಲಿ ಕಾರ್ಮಿಕರ ದುರ್ಮರಣ

Jan 03 2024, 01:45 AM IST
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಜೀಪ್ ಮಧ್ಯೆ ಮುಖಾಮುಖಿ ಡಿಕ್ಕಿ: ನಾಲ್ವರು ಕೂಲಿ ಕಾರ್ಮಿಕರ ದುರ್ಮರಣ, ಹುಣಸೂರು ಮಂಗಳವಾರ ಬೆಳಗ್ಗೆ 9ರ ಸಮಯದಲ್ಲಿ ಪಟ್ಟಣದದ ಬೈಪಾಸ್ ರಸ್ತೆ (ರಾಷ್ಟ್ರೀಯ ಹೆದ್ದಾರಿ 275)ಯ ಅಯ್ಯಪ್ಪಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ದುರ್ಘಟನೆ ಸಂಭವಿಸಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved