ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಖಂಡಿಸಿ ಸಿಪಿಐ(ಎಂ) ಪ್ರತಿಭಟನೆ
Jan 07 2025, 12:15 AM ISTಸಿಪಿಐ(ಎಂ) ತಾಲೂಕು ಸಮಿತಿಯ ಕಾರ್ಯದರ್ಶಿ ಸುಶೀಲಾ ಮಾತನಾಡಿ, ಕೃಷಿಕರು, ಕೂಲಿ ಕಾರ್ಮಿಕರ ಕಷ್ಟಗಳನ್ನು ಅರ್ಥ ಮಾಡಿಕೊಳ್ಳದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೆಲೆ ಏರಿಕೆಯನ್ನು ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.