ತ.ನಾಡು ಸಾರಿಗೆ ಬಸ್ಗೆ ಬೈಕ್ ಸವಾರ ಬಲಿ, ಪುತ್ರಿಗೆ ಗಾಯ
May 15 2024, 01:34 AM ISTಸಂಬಂಧಿಕರ ಅಂತ್ಯಕ್ರಿಯೆ ಮುಗಿಸಿ ದ್ವಿಚಕ್ರ ವಾಹನದಲ್ಲಿ ತಂದೆ-ಮಗಳು ಮನೆಗೆ ತೆರಳುವಾಗ ದ್ವಿಚಕ್ರ ವಾಹನಕ್ಕೆ ತಮಿಳುನಾಡು ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿಯಾದ ಪರಿಣಾಮ ತಂದೆ ಮೃತಪಟ್ಟು, ಮಗಳು ಗಾಯಗೊಂಡಿರುವ ದಾರುಣ ಘಟನೆ ಹಲಸೂರು ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.