• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಎಸ್ಸಾರ್ಟಿಸಿ ಬಸ್‌ ಟಿಕೆಟ್‌ ದರ 15ರಿಂದ 20% ಏರಿಕೆ : ಸಾರಿಗೆ ನಿಗಮಗಳ ಆಡಳಿತ ಮಂಡಳಿ ಪ್ರಸ್ತಾವನೆ

Jul 27 2024, 12:45 AM IST
ಬಸ್‌ ಪ್ರಯಾಣ ದರ ಹೆಚ್ಚಳ ಮಾಡುವಂತೆ ಸಾರಿಗೆ ನಿಗಮಗಳ ಆಡಳಿತ ಮಂಡಳಿಗಳು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರದಲ್ಲಿ ಮುಖ್ಯಮಂತ್ರಿಗಳು ಸಭೆ ನಡೆಸಿ ಈ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

ಬಸ್‌ ಸೌಲಭ್ಯ ಕಲ್ಪಿಸಲು ಸಾರಿಗೆ ಘಟಕಗಳು ಅಸಹಾಯಕ: ದಿನಕರ ಶೆಟ್ಟಿ

Jul 01 2024, 01:49 AM IST
ಗ್ರಾಮ ಪಂಚಾಯಿತಿಗಳಲ್ಲಿ ೧೫ನೇ ಹಣಕಾಸು ಅನುದಾನ ಬಳಕೆಯಾಗದೇ ಉಳಿದಿದೆ. ಡಿಸೆಂಬರ್‌ನಲ್ಲಿ ಅಂದಾಜು ಮಾಡಿ ಮಾರ್ಚ್‌ನಲ್ಲಿ ಮುಗಿಸುವ ತರಾತುರಿಯಿಂದಾಗಿ ಹೀಗಾಗುತ್ತಿದೆ. ಇದನ್ನು ಶೀಘ್ರ ಬಳಸುವಂತಾಗಲಿ.

ಬಸ್‌ ಸಮಸ್ಯೆ ಪರಿಹರಿಸಲು ಸಾರಿಗೆ ಸಚಿವರಿಗೆ ಒತ್ತಾಯ

Jun 21 2024, 01:09 AM IST
ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಹಲವು ತಿಂಗಳಿಂದ ಸಾರಿಗೆ ಅವ್ಯವಸ್ಥೆ ಕಾಡುತ್ತಿದೆ. ಈ ಸಾರಿಗೆ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಗುರುವಾರ ಬಸ್ ಪ್ರಯಾಣಿಕರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಪತ್ರ ನೀಡಿದರು.

ಹೂವಿನಹಡಗಲಿ ಸಾರಿಗೆ ಬಸ್‌ ಫುಲ್‌ ರಶ್‌

Jun 17 2024, 01:32 AM IST
ತಾಲೂಕಿನ ನದಿ ತೀರದ ಗ್ರಾಮಗಳ ಪ್ರಯಾಣಿಕರಿಗೆ ಸೂಕ್ತ ಬಸ್ಸಿನ ಸೌಲಭ್ಯವೇ ಇಲ್ಲದಂತಾಗಿದೆ.

ಬಾನಂದೂರಿಂದ ಆದಿಚುಂಚನಗಿರಿಗೆ ಸಾರಿಗೆ ಬಸ್

Jun 14 2024, 01:07 AM IST
ರಾಮನಗರ: ಬಾನಂದೂರು ಗ್ರಾಮದಿಂದ ಶ್ರೀ ಕ್ಷೇತ್ರ ಆದಿಚುಂಚನಗಿರಿಗೆ ನೇರ ಬಸ್ ಸೌಲಭ್ಯ ಕಲ್ಪಿಸಬೇಕೆಂಬ ತಾಲೂಕಿನ ಬಿಡದಿ ಹೋಬಳಿ ಬಾನಂದೂರು ಗ್ರಾಮಸ್ಥರ ಬಹುದಿನದ ಬೇಡಿಕೆ ಈಡೇರುವ ಕಾಲ ಸನ್ನಿಹಿತವಾಗಿದೆ.

ವಾಯವ್ಯ ಸಾರಿಗೆ ಸಂಸ್ಥೆಗೆ 425 ಸಿಸಿ ಕ್ಯಾಮೆರಾ ಬಸ್‌!

Jun 13 2024, 12:46 AM IST
ಸಿಸಿ ಕ್ಯಾಮೆರಾ ಅಳವಡಿಕೆಯಾಗಿರುವ ಬಸ್‌ ಬಂದಿರುವುದರಿಂದ ಬಸ್‌ನ ಚಲನ-ವಲನದ ಮೇಲೆ ಸಂಸ್ಥೆ ಸಮರ್ಪಕವಾಗಿ ನಿಗಾವಹಿಸಲು ಅನುಕೂಲವಾಗಲಿದೆ.

ನಿಲ್ಲದ ಸಾರಿಗೆ ಬಸ್‌: ಆಟೋ ಏರಿದ ಶಾಲೆ ಮಕ್ಕಳು!

May 30 2024, 12:50 AM IST
ತಾಲೂಕಿನ ಶಿಂಡನಪುರ ಗೇಟ್‌ (ಗುಂಡ್ಲುಪೇಟೆ-ಚಾಮರಾಜನಗರ ಜಿಲ್ಲಾ ರಸ್ತೆ) ನಲ್ಲಿ ಸಾರಿಗೆ ಬಸ್‌ಗಳು ನಿಲ್ಲಿಸದೆ ತೆರಳುವ ಕಾರಣ ವಿದ್ಯಾರ್ಥಿಗಳು ಆಟೋದಲ್ಲಿ ಶಾಲಾ, ಕಾಲೇಜಿಗೆ ತೆರುಳುತ್ತಿರುವ ಪ್ರಸಂಗ ಬುಧವಾರ ಬೆಳಗ್ಗೆ ನಡೆದಿದೆ.

ಕಾರಿಗೆ ಕರ್ನಾಟಕ ರಾಜ್ಯ ಸಾರಿಗೆ ಬಸ್‌ ಡಿಕ್ಕಿ: ಚಾಲಕ ಸಾವು

May 21 2024, 12:32 AM IST

ಮಳವಳ್ಳಿ ಪೇಟೆ ಬೀದಿಯ ನಿವಾಸಿ ಶಿವಣ್ಣ ಪುತ್ರ ಅಕ್ಷಯ್ (26) ಮೃತ ಕಾರು ಚಾಲಕ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅಕ್ಷಯ್ ಸ್ಥಳದಲ್ಲಿಯೇ ಕೊನೆಯುಸಿರೆಳದಿದ್ದಾರೆ. 

ತ.ನಾಡು ಸಾರಿಗೆ ಬಸ್‌ಗೆ ಬೈಕ್‌ ಸವಾರ ಬಲಿ, ಪುತ್ರಿಗೆ ಗಾಯ

May 15 2024, 01:34 AM IST
ಸಂಬಂಧಿಕರ ಅಂತ್ಯಕ್ರಿಯೆ ಮುಗಿಸಿ ದ್ವಿಚಕ್ರ ವಾಹನದಲ್ಲಿ ತಂದೆ-ಮಗಳು ಮನೆಗೆ ತೆರಳುವಾಗ ದ್ವಿಚಕ್ರ ವಾಹನಕ್ಕೆ ತಮಿಳುನಾಡು ಸಾರಿಗೆ ಸಂಸ್ಥೆಯ ಬಸ್‌ ಡಿಕ್ಕಿಯಾದ ಪರಿಣಾಮ ತಂದೆ ಮೃತಪಟ್ಟು, ಮಗಳು ಗಾಯಗೊಂಡಿರುವ ದಾರುಣ ಘಟನೆ ಹಲಸೂರು ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕಲ್ಯಾಣ ಕರ್ನಾಟಕ ಬಸ್ ಸಾರಿಗೆ ಸಂಸ್ಥೆಯ ನೌಕರರಿಂದ ಮಾನವ ಸರಪಳಿ

May 07 2024, 01:03 AM IST
ಕೊಪ್ಪಳ ತಾಲೂಕು ಸ್ವೀಪ್ ಸಮಿತಿ ವತಿಯಿಂದ ನಗರದ ಬಸ್ ಡಿಪೋದಲ್ಲಿ ಕಲ್ಯಾಣ ಕರ್ನಾಟಕ ಬಸ್ ಸಾರಿಗೆ ಸಂಸ್ಥೆಯ ನೌಕರರು ಹಾಗೂ ಸಿಬ್ಬಂದಿ ಮಾನವ ಸರಪಳಿ ನಿರ್ಮಿಸುವ ಮೂಲಕ ಮತದಾನ ಜಾಗೃತಿ ಮೂಡಿಸಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved