• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುವೆಂಪು ಸಾಹಿತ್ಯ ಸರ್ವಕಾಲಕ್ಕೂ ಪ್ರಸ್ತುತ: ಎನ್.ವೈ.ಬಡನ್ನವರ್

Jan 09 2024, 02:00 AM IST
ವಿಚಾರ ಸಂಕಿರಣ, ಕುವೆಂಪು ಹಾಗೂ ಸಾವಿತ್ರಿ ಬಾಯಿ ಫುಲೆ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಎನ್.ವೈ.ಬಡನ್ನವರ್ ಮಾತನಾಡಿ, ಕುವೆಂಪು ಸಾಹಿತ್ಯದ ಕುರಿತು ಮಾತನಾಡಿದರು.

ಸಾಹಿತ್ಯ, ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿದ ಜೈನ ಧರ್ಮ

Jan 08 2024, 01:45 AM IST
ಜೈನಧರ್ಮ ಧರ್ಮದ ಆಚರಣೆಗಳನ್ನು ಗಮನಿಸಿದಾಗ ಅವು ವ್ಯಕ್ತಿಯ ವ್ಯಕ್ತಿತ್ವಕ್ಕೆ ಪೂರಕವಾಗಿವೆ ಎಂದು ಜೆಎಸ್ಸೆಸ್‌ ಸಂಸ್ಥೆ ಕಾರ್ಯದರ್ಶಿ ಡಾ. ಅಜಿತ ಪ್ರಸಾದ ಹೇಳಿದರು.

ಸಾಹಿತ್ಯ ಕ್ಷೇತ್ರಕ್ಕೆ ಡಾ.ಪಂಚಾಕ್ಷರಿ ಹಿರೇಮಠ ಕೊಡುಗೆ ಅಪಾರ- ತಹಸೀಲ್ದಾರ್ ವಿಠ್ಠಲ್ ಚೌಗಲೆ

Jan 08 2024, 01:45 AM IST
ಇತಿಹಾಸ ತಿಳಿಯಲು ಅನೇಕ ಆಧಾರಗಳಿವೆ. ಆದರೆ ಅದರಲ್ಲಿ ಅತ್ಯಂತ ಗಟ್ಟಿಯಾದ ಆಧಾರ ಸಾಹಿತ್ಯವಾಗಿದೆ. ಇಂತಹ ಸಾಹಿತ್ಯ ಆಧಾರದ ವೃದ್ಧಿಗಾಗಿ ಅನೇಕ ಕವಿಗಳು, ಸಾಹಿತಿಗಳು ತಮ್ಮದೇ ಆದ ಕೊಡುಗೆ ನೀಡುವ ಮೂಲಕ ಅದರ ಬೆಳವಣಿಗೆಗೆ ಕಾರಣೀಭೂತರಾಗಿದ್ದಾರೆ.

ಸಂಗೀತ, ಸಾಹಿತ್ಯ ಕೇಳುವುದರಿಂದ ಶೈಕ್ಷಣಿಕ ಬೆಳವಣಿಗೆ ಸಾಧ್ಯ: ಲಕ್ಷ್ಮಣದಾಸ್

Jan 04 2024, 01:45 AM IST
ಯುವಜನರು ಸಂಗೀತ, ಸಾಹಿತ್ಯವನ್ನು ಕೇಳುವುದರಿಂದ ಅವರ ಸೃತಿ ಪಟಲದ ಮೇಲೆ ಹೆಚ್ಚು ದಿನ ಅದು ಉಳಿಯುವುದರಿಂದ, ಅದು ಅವರ ಶೈಕ್ಷಣಕ ಬೆಳವಣಿಗೆಗೆ ಪೂರಕವಾಗಲಿದೆ ಎಂದು ಕಲಾಶ್ರೀ ಡಾ. ಲಕ್ಷ್ಮಣದಾಸ್ ಅಭಿಪ್ರಾಯಪಟ್ಟಿದ್ದಾರೆ.

ಇಂದು ಶಿಕಾರಿಪುರದಲ್ಲಿ 9ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ

Jan 04 2024, 01:45 AM IST
ವಿದ್ಯಾರ್ಥಿಗಳಲ್ಲಿ ಸಾಹಿತ್ಯಪ್ರೀತಿ ಬೆಳೆಸುವ ನಿಟ್ಟಿನಲ್ಲಿ ಮಕ್ಕಳ ಸಮ್ಮೇಳನಗಳು ಪರಿಣಾಮಕಾರಿಯಾಗಿದ್ದು, ಶಿಕಾರಿಪುರದಲ್ಲಿ ಜ.4ರಂದು ತಾಲೂಕುಮಟ್ಟದ 9ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. ಸಮ್ಮೇಳನಾದ್ಯಕ್ಷರಾಗಿ ಬಹುಮುಖ ಪ್ರತಿಭೆ ಕು.ಹೇಮಾ ಬಣಕಾರ್ ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷ ಕೆ.ಎಸ್ ಹುಚ್ರಾಯಪ್ಪ ಹೇಳಿದ್ದಾರೆ.

ಕನ್ನಡ ಸಾಹಿತ್ಯ ಉಳಿವಿಗೆ ಹೋರಾಟ ಸ್ಥಿತಿ ವಿಷಾದನೀಯ

Jan 03 2024, 01:45 AM IST
ಕನ್ನಡ ಭಾಷೆ, ನಾಡು, ಜಲ, ಸಂಸ್ಕೃತಿ ಇನ್ನಿತರೆ ವಿಷಯಗಳು ಮಕ್ಕಳನ್ನು ಸೆಳೆಯಬೇಕು. ಇದಕ್ಕಾಗಿಯೇ ಮಕ್ಕಳ ಸಾಹಿತ್ಯ ಸಮ್ಮೇಳನಗಳು ನಡೆಯುತ್ತವೆ. ಇಂಥ ಸಮ್ಮೇಳನಗಳು ಅವರಲ್ಲಿನ ನಾಡಿನಪ್ರಜ್ಞೆ ಜಾಗೃತಗೊಳಿಸುತ್ತವೆ. ಈ ಮಾತಿಗೆ ಪೂರಕವಾಗಿ ಭದ್ರಾ ಪ್ರೌಢಶಾಲೆ ವಿದ್ಯಾರ್ಥಿನಿ ಸಿಂಚನ ಭದ್ರಾವತಿಯಲ್ಲಿ ನಡದ ಮಕ್ಕಳ 10ನೇ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಕಾಳಜಿ ನುಡಿದಿದ್ದಾರೆ. ಹಿಂದಿನ ಕಾಲದಲ್ಲಿ ಕನ್ನಡ ಸಾಹಿತ್ಯ ಉನ್ನತ ಸ್ಥಿತಿಯಲ್ಲಿದ್ದು, ಇಂದು ಕನ್ನಡ ಸಾಹಿತ್ಯದ ಉಳಿವಿಗಾಗಿ ಹೋರಾಟ ಮಾಡುವಂತಹ ಸ್ಥಿತಿ ನಿರ್ಮಾಣ ಆಗಿದೆ ಎಂದು ವಿಷಾದಿಸಿದ್ದಾರೆ.

ಭಾರತ ಕಲೆ, ಸಂಸ್ಕೃತಿ, ಸಾಹಿತ್ಯ ಜಗತ್ತಿನಲ್ಲಿ ಗುರುತಿಸಿಕೊಂಡಿದೆ: ಬಸವರಾಜ

Jan 02 2024, 02:15 AM IST
ವಿಶ್ವಕರ್ಮ ಅವರು ಜ್ಯೋತಿಷ ಜ್ಞಾನದ ಶಿಲ್ಪಕಲೆ ಮಹಾಭಾರತದ ಪ್ರತಿಯೊಂದು ಘಟನೆಯನ್ನು ಕಲ್ಲಿನಲ್ಲಿ ಬರೆದಿದ್ದಾರೆ.

ಜ.2ರಂದು 10ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ

Jan 01 2024, 01:15 AM IST
ಸಾಹಿತ್ಯ, ಸಾಹಿತಿಯ ಅವತಾರ ಆಗಬೇಕಾದರೆ ಅದಕ್ಕೆ ವಯಸ್ಸಿನ ಅಂತರವಿಲ್ಲ. ಚಿಕ್ಕಂದಿನಿಂದಲೇ ಮಕ್ಕಳಿಗೆ ಸಾಹಿತ್ಯ ಹವ್ಯಾಸ ಬೆಳೆಸಿದರೆ ಅವರು ಭವಿಷ್ಯದಲ್ಲಿ ದೇಶಕ್ಕೆ ಆಸ್ತಿಯಾಗುತ್ತಾರೆ ಎಂಬ ನಿಟ್ಟಿನಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನಗಳು ಜಾರಿಯಲ್ಲಿವೆ. ಭದ್ರಾವತಿಯಲ್ಲೂ 10ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜ.2ರಂದು ವೇದಿಕೆ ಸಜ್ಜಾಗಿದೆ. ಸತ್ಯಸಾಯಿ ಪ್ರೌಢಶಾಲೆ ವಿದ್ಯಾರ್ಥಿನಿ ಕೆ.ಆರ್.ಸೇವಂತಿ ಸಮ್ಮೇಳನಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷೆ ಎಂ.ಎಸ್. ಸುಧಾಮಣಿ ಹೇಳಿದ್ದಾರೆ.

ಸಾಹಿತ್ಯ ಲೋಕಕ್ಕೆ ಕುವೆಂಪು ಕೊಡುಗೆ ಅಪಾರ

Jan 01 2024, 01:15 AM IST
ಸಾಹಿತ್ಯ ಲೋಕಕ್ಕೆ ಕುವೆಂಪು ಕೊಡುಗೆ ಅಪಾರ: ಶಿವಾನಂದ ಆದಾಪೂರ

ನಾ.ಡಿಸೋಜರಿಂದ ಸಾರ್ವಕಾಲಿಕ ಗಟ್ಟಿತನದ ಸಾಹಿತ್ಯ ರಚನೆ

Jan 01 2024, 01:15 AM IST
ಸಾಹಿತಿ, ಲೇಖಕ ತನ್ನ ದೇಶ, ಪರಿಸರದ ಸ್ಪಂದನೆ ಅಕ್ಷರ ಮೂಲಕ ಸ್ಪಂದಿಸುತ್ತಾನೆ. ಇಂಥ ಮಾತಿಗೆ ಸಾಗರದ ಹಿರಿಯ ಸಾಹಿತಿ ನಾ.ಡಿಸೋಜ ಸಾಧನೆ ಗಮನೀಯ. ದ್ವೀಪ ಕಾದಂಬರಿ ಮೂಲಕ ದೇಶದ ಗಮನ ಸೆಳೆದಿದ್ದ ಅವರು ಈಗ ಸಮಗ್ರ ಕಾದಂಬರಿಗಳ ಸಂಪುಟ ಆರು ಸಾವಿರ ಪುಟಗಳ ಕೃತಿ ಮೂಲಕ ಮತ್ತೆ ಸಾಹಿತ್ಯಪ್ರಿಯರ ಮನಸೆಳೆದಿದ್ದಾರೆ. ನಾಡೋಜ, ವಿದ್ವಾಂಸ ಡಾ.ಹಂಪ ನಾಗರಾಜಯ್ಯ ಅವರು ನಾ.ಡಿಸೋಜ ಸರ್ವಕಾಲಕ್ಕೂ ಸಲ್ಲುವ ಗಟ್ಟಿತನದ ಸಾಹಿತಿ ಎಂದು ಸಮಾರಂಭದಲ್ಲಿ ಹೇಳಿರುವುದು ಗಮನೀಯ.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • 105
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved