• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಮಕೂರು-ಸಾಹಿತ್ಯ ನಿಂತ ನೀರಲ್ಲ, ಹರಿವ ನದಿ: ಡಾ.ಎಸ್. ಕೃಷ್ಣಪ್ಪ

Dec 27 2023, 01:31 AM IST
ತುಮಕೂರಿನಲ್ಲಿ ದತ್ತಿ ಕಾರ್ಯಕ್ರಮ. ‘ಕನ್ನಡ ಸಾಹಿತ್ಯದಲ್ಲಿ ವಚನ ಸಾಹಿತ್ಯ, ಕೀರ್ತನ ಸಾಹಿತ್ಯ ಸಾಂಸ್ಕೃತಿಕ ನೆಲೆಗಳು’ ವಿಷಯ ಕುರಿತ ಉಪನ್ಯಾಸ

ಸಿದ್ದರಾಮ ಉಪ್ಪಿನಗೆ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ

Dec 26 2023, 01:30 AM IST
ಆಲಮೇಲ: ಪಟ್ಟಣದ ಹಿರಿಯ ಕಾದಂಬರಿಕಾರ, ಬಂಡಾಯ ಸಾಹಿತಿ ಸಿದ್ದರಾಮ ಉಪ್ಪಿನ ಅವರಿಗೆ ಸಮಗ್ರ ಸಾಹಿತ್ಯ ಮತ್ತು ಜೀವಮಾನ ಸಾಧನೆಯ ಗೌರವಾರ್ಥ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ ಲಭಿಸಿದೆ. ಉಪ್ಪಿನ ಅವರು ಕಾದಂಬರಿ, ಜೀವನ ಚರಿತ್ರೆ, ಆತ್ಮಕಥನ, ಲಲಿತ ಪ್ರಬಂಧ, ವ್ಯಕ್ತಿ ಚಿತ್ರಣ, ಕಾವ್ಯ ಈ ಎಲ್ಲ ಪ್ರಕಾರಗಳ ಸಾಹಿತ್ಯ ಕೃಷಿಯಲ್ಲಿ ತೊಡಗಿ ಅವರು ಸರಿಸುಮಾರು 23ಕ್ಕೂ ಅಧಿಕ ಗ್ರಂಥಗಳನ್ನು ರಚಿಸಿದ್ದಾರೆ.

ನಾಳೆ ಶಿರಾ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Dec 25 2023, 01:30 AM IST
ಶಿರಾ ತಾಲೂಕಿನಲ್ಲಿ ತಾಲೂಕು ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ.

27ರಂದು ಮೂಲ್ಕಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ

Dec 25 2023, 01:30 AM IST
ಡಿ. ೨೭ರಂದು ಮೂಲ್ಕಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕಾರ್ನಾಡು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದೆ.

ಸಾಹಿತಿ, ವಾಗ್ಮಿ, ವಿದ್ವಾಂಸ ತೋಳ್ಪಾಡಿ ಪ್ರಬಂಧಕ್ಕೆಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಗರಿ

Dec 21 2023, 01:16 AM IST
ಲಕ್ಷ್ಮೀಶ ತೋಳ್ಪಾಡಿ ಅವರ ‘ಕನ್ನಡದ ಮಹಾಭಾರತ ಅನುಸಂಧಾನ ಭಾರತಯಾತ್ರೆ’ ಪ್ರಬಂಧಕ್ಕೆ 2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟವಾಗಿದೆ. ತೋಳ್ಪಾಡಿ ಅವರು ದ.ಕ. ಜಿಲ್ಲೆಯ ಪುತ್ತೂರಿನವರು. ಶಾಂತಿಗೋಡು ಗ್ರಾಮದ ಕೆಂಬ್ಲಾಜೆ ಎಂಬಲ್ಲಿ ತನ್ನ ಪತ್ನಿ ವಿಜಯಲಕ್ಷ್ಮೀ ಮತ್ತು ಮಕ್ಕಳಾದ ಪರೀಕ್ಷಿತ್ ತೋಳ್ಪಾಡಿ ಮತ್ತು ಮಾಳವಿಕರೊಂದಿಗೆ ವಾಸವಾಗಿದ್ದಾರೆ.

ಪ್ರಾಚೀನ ಕನ್ನಡ ಸಾಹಿತ್ಯ ಚರಿತ್ರೆ ಕೃತಿ ಬಿಡುಗಡೆ

Dec 21 2023, 01:15 AM IST
ಕೃತಿಯಲ್ಲಿ ಎಲ್ಲಿಯೂ ಕಠಿಣಗೊಳಿಸದೇ ಎಳೆ ಎಳೆಯಾಗಿ ಬಿಡಿಸಿ ಬರೆದ ಈ ಪಠ್ಯರೂಪ ಬರಹ ಸ್ಪರ್ಧಾರ್ಥಿಗಳಿಗೆ ಹಾಗೂ ಬಳ್ಳಾರಿ ವಿಶ್ವವಿದ್ಯಾಲಯ ಪ್ರಥಮ ವರ್ಷ ಬಿ.ಎ ಐಚ್ಛಿಕ ಕನ್ನಡದ ವಿದ್ಯಾರ್ಥಿಗಳಿಗೆ ಮೌಲ್ಯಯುತ ಕೃತಿಯಾಗಿದೆ.

ಬೆಳ್ತಂಗಡಿ ತಾಲೂಕು ಸಾಹಿತ್ಯ ಸಮ್ಮೇಳನ ಸಮಾರೋಪ

Dec 19 2023, 01:45 AM IST
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ತಾಲೂಕು ಘಟಕ ವತಿಯಿಂದ ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಭಾನುವಾರ ರಮಾನಂದ ಸಾಲಿಯಾನ್ ವೇದಿಕೆಯಲ್ಲಿ ಸುವರ್ಣ ಕರ್ನಾಟಕ ಭಾಷೆ - ಸಾಹಿತ್ಯ- ಸಂಸ್ಕೃತಿ ಆಶಯದಲ್ಲಿ ನಡೆದ ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸುಳ್ಯ ನೆಹರು ಸ್ಮಾರಕ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಪೂವಪ್ಪ ಕಣಿಯೂರು ಸಮಾರೋಪ ಭಾಷಣ ಮಾಡಿದರು.

26ಕ್ಕೆ ಶಿರಾ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Dec 19 2023, 01:45 AM IST
ಶಿರಾ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿ. 26 ರಂದು ನಗರದ ಶ್ರೀ ವಿವೇಕಾನಂದ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಪಿ.ಪಾಂಡುರಂಗಯ್ಯ ಹೇಳಿದರು.

ಸಾಹಿತ್ಯ, ಕಲೆಗಳು ನಮ್ಮ ಸಂಸ್ಕೃತಿ ಪರಂಪರೆ ಪ್ರತಿಬಿಂಬ

Dec 18 2023, 02:00 AM IST
ಕಲೆ, ಸಾಹಿತ್ಯವು ನಮ್ಮ ಸಂಸ್ಕೃತಿ ಪರಂಪರೆಯ ಪ್ರತಿಬಿಂಬ, ನೃತ್ಯವು ದೈಹಿಕ, ಮಾನಸಿಕ ಆರೋಗ್ಯವನ್ನು ಕಾಪಾಡುತ್ತದೆ ಎಂದು ಜಿಲ್ಲಾ ವಾಣಿಜ್ಯ ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್ ಹೇಳಿದ್ದಾರೆ.

ಸಾಹಿತ್ಯ ಉಳಿವಿನಲ್ಲಿ ಕವಿಗಳ ಪಾತ್ರ ಮಹತ್ವದ್ದು: ಡಾ.ಮಂತರ್‌ ಗೌಡ

Dec 18 2023, 02:00 AM IST
ಕನ್ನಡ ಸಿರಿ ಸ್ನೇಹ ಬಳಗ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಹುತ್ತರಿ ಕವಿಗೋಷ್ಠಿ, ವಿಚಾರಗೋಷ್ಠಿ ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮ
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved