ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮಕ್ಕಳ ಸರ್ವತೋಮುಖ ವಿಕಾಸಕ್ಕೆ ಮಕ್ಕಳ ಸಾಹಿತ್ಯ ಪೂರಕ
Nov 14 2023, 01:17 AM IST
ಕನ್ನಡಪ್ರಭ ವಾರ್ತೆ ಗದಗಕನ್ನಡದಲ್ಲಿ ಮಕ್ಕಳ ಸಾಹಿತ್ಯವನ್ನು ಸಮೃದ್ಧವಾಗಿ ಬೆಳೆಸಿದವರು ಜನಪದ ತಾಯಂದಿರು. ಹಾಡು, ಮೌಲ್ಯಯುತ ಕತೆಗಳ ಮೂಲಕ ಮಕ್ಕಳ ಮನಸ್ಸನ್ನು ಕಟ್ಟುವ ಕಾರ್ಯ ಮಾಡಿದರು. ಅರಸರ ಆಶ್ರಯದಲ್ಲಿ ಬೆಳೆದ ಕನ್ನಡ ಸಾಹಿತ್ಯದಲ್ಲಿ ಮಕ್ಕಳಿಗೆ ಪೂರಕವಾದ ಸಾಹಿತ್ಯ ಬೆಳೆದು ಬರದೇ ಇದ್ದರೂ ನಂತರ ಸಂದರ್ಭದಲ್ಲಿ ಅವಕಾಶ ದೊರಕಿರುವದು ಕಂಡು ಬರುತ್ತದೆ. ಬಾಲ್ಯದಲ್ಲಿಯೇ ಮಕ್ಕಳಿಗೆ ಉತ್ತಮ ಪುಸ್ತಕ ಓದುವ ಅವಕಾಶ ದೊರೆತರೆ ಮಕ್ಕಳು ಸರ್ವತೋಮುಖವಾಗಿ ವಿಕಾಸ ಹೊಂದಬಲ್ಲರು ಎಂದು ಮಕ್ಕಳ ಸಾಹಿತಿ ಡಾ.ನಿಂಗು ಸೊಲಗಿ ಹೇಳಿದರು.
ತೀರ್ಥಹಳ್ಳಿಯಲ್ಲಿ ತಾಲೂಕಿನಲ್ಲಿ ಸಾಹಿತ್ಯ ಪೂರಕ ವಾತಾವರಣ: ಆರಗ ಜ್ಞಾನೇಂದ್ರ
Nov 13 2023, 01:15 AM IST
ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ತಾಲೂಕಿನ ಕೊಡುಗೆ ಅನನ್ಯವಾಗಿದೆ.
ಡಿ. 9,10ರಂದು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಅಧಿವೇಶನ
Nov 08 2023, 01:00 AM IST
ಗಮಕ ವಾಚನ, ವಿಚಾರ ಗೋಷ್ಠಿ, ಪ್ರಶಸ್ತಿ ಪ್ರದಾನ, ತಾಳಮದ್ದಲೆ, ಬಹುಭಾಷಾ ಕವಿಗೋಷ್ಠಿ ಮುಂತಾದವು ನಡೆಯಲಿವೆ.
ನಾಡಿನ ಸಾಹಿತ್ಯ, ಸಂಸ್ಕೃತಿ ಬೆಳವಣಿಗೆಗೆ ಒತ್ತು
Nov 02 2023, 01:01 AM IST
68ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಭರವಸೆ
ಸಾಹಿತ್ಯ ಲೋಕದಲ್ಲಿ ಹರಿದಾಸ ಸಾಹಿತ್ಯಕ್ಕೆ ಪ್ರಮುಖ ಸ್ಥಾನ
Oct 31 2023, 01:17 AM IST
ಹರಿದಾಸರ ಚಿಂತನೆಗಳ ಭಕ್ತಿ ಸಾಹಿತ್ಯದ ಪ್ರಸಾರ, ಪ್ರಚಾರ ಮಾತ್ರವಲ್ಲ ದಾಸರ ಆಶಯಗಳನ್ನು ಅರಿತು ಅನುಭವಿಸುತ್ತಾ ನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳುವುದು ಮಹತ್ವದ ಸಂಕಲ್ಪ. ಸ್ನೇಹದಲ್ಲಿದ್ದ ಹಿರಿಯ ಸಾಹಿತಿ ವಸಂತ ಕುಷ್ಟಗಿ ಈ ಎಲ್ಲ ಚಿಂತನೆಗಳನ್ನು ತಮ್ಮ ನಿತ್ಯ ಬದುಕಿನಲ್ಲಿ ಅನುಷ್ಠಾನ ಮಾಡಿದವರು
ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರೊ. ಕೆ.ಆರ್.ಪುಟ್ಟರಂಗಪ್ಪ ಆಯ್ಕೆ
Oct 27 2023, 12:30 AM IST
ತಿಪಟೂರು: ನೊಣವಿನಕೆರೆಯ ಕಾಡಸಿದ್ದೇಶ್ವರ ಮಠದ ಆವರಣದಲ್ಲಿ ನ.29ರಂದು ನಡೆಯಲಿರುವ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕುಡುವನಘಟ್ಟದ ಸಂಶೋಧಕರಾದ ಪ್ರೊ. ಕೆ.ಆರ್. ಪುಟ್ಟರಂಗಪ್ಪ ಅವರನ್ನು ಆಯ್ಕೆ ಮಾಡಲಾಯಿತು.
(ಮಿಡಲ್) ವಚನ ಸಾಹಿತ್ಯ ಸಿದ್ಧಾಂತ ಶಿಖಾಮಣಿ ತತ್ವಗಳ ಪಾಲನೆ ಅಗತ್ಯ
Oct 22 2023, 01:01 AM IST
(ಮಿಡಲ್) ವಚನ ಸಾಹಿತ್ಯ ಸಿದ್ಧಾಂತ ಶಿಖಾಮಣಿ ತತ್ವಗಳ ಪಾಲನೆ ಅಗತ್ಯರಂಭಾಪುರಿ ಬೆಳಕು ಎಂಬ ಪತ್ರಿಕೆ ಬಿಡುಗಡೆಗೊಳಿಸಿ ಉಸ್ತುವಾರಿ ಸಚಿವ ಡಾ. ಶರಣಪ್ರಕಾರ ಪಾಟೀಲ್
ಇಂದು, ನಾಳೆ 6ನೇ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ
Oct 21 2023, 12:30 AM IST
ಬೆಳಗ್ಗೆ 10 ಗಂಟೆಗೆ ಪದ್ಮಶ್ರೀ ಪುರಸ್ಕೃತೆ ಮಾತಾ ಬಿ.ಮಂಜಮ್ಮ ಜೋಗತಿ ಸಮ್ಮೇಳನ ಉದ್ಘಾಟಿಸುವರು
< previous
1
...
101
102
103
104
105
106
107
108
109
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ