• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲೆಯಲ್ಲಿ ಪ್ರಪ್ರಥಮ ಗಮಕ ಸಾಹಿತ್ಯ ಸಮ್ಮೇಳನ ಆಯೋಜಿಸುವ ಗುರಿ: ಸೂರಿ ಶ್ರೀನಿವಾಸ್

May 26 2025, 12:34 AM IST
ತರೀಕೆರೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ಗಮಕ ಸಾಹಿತ್ಯ ಸಮ್ಮೇಳನ ಆಯೋಜಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದ್ದಾರೆ.

ಸಾಹಿತ್ಯ, ಸಂಗೀತವೇ ಜೀವನ ಪ್ರೀತಿಯ ಭಾಗ: ಭಾರತಿ ಬಡಿಗೇರ

May 25 2025, 11:58 PM IST
ಉ.ಕಾ. ಸುಬ್ಬರಾಯಾಚಾರ್ಯರು ಓರ್ವ ಗಾಂಧಿವಾದಿಯಾಗಿದ್ದು, ಜಗತ್ತಿನಲ್ಲಿ ಪ್ರೀತಿಯಿಂದ ಪರಿವರ್ತನೆಯಾಗದ್ದು ಯಾವುದು ಇಲ್ಲ ಎಂಬುದನ್ನು ಖಚಿತವಾಗಿ ನಂಬಿದ್ದರು.

ಭಾಷೆ ಬೆಳೆದರೆ ಸಾಹಿತ್ಯ ಬೆಳೆಯಲು ಸಾಧ್ಯ: ಪ್ರೊ. ಕೊರಗಲ್ ವಿರೂಪಾಕ್ಷಪ್ಪ

May 25 2025, 01:27 AM IST
ಹಾವೇರಿ ನಗರದ ಹೊರವಲಯದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಗಂಗಾಧರ ನಂದಿ ಸಾಹಿತ್ಯ ಭವನದಲ್ಲಿ ಹಾವೇರಿ ಹೋಬಳಿ ಘಟಕದ ಉದ್ಘಾಟನೆ ಮತ್ತು ಜಿಲ್ಲಾ ಮಟ್ಟದ ಕವಿಗೋಷ್ಠಿ ನಡೆಯಿತು. 30ಕ್ಕೂ ಹೆಚ್ಚು ಕವಿಗಳು ಕಾವ್ಯವಾಚನ ಮಾಡಿದರು.

ಮನಸ್ಸನ್ನು ಪ್ರಫುಲ್ಲಗೊಳಿಸುವ ಕಲೆ, ಸಾಹಿತ್ಯ: ಸೂರಿ ಶ್ರೀನಿವಾಸ್

May 25 2025, 01:12 AM IST
ತರೀಕೆರೆ, ಕಲೆ, ಸಾಹಿತ್ಯ ಮತ್ತು ಸಂಗೀತ ಎಲ್ಲರ ಮನಸ್ಸನ್ನು ಪ್ರಫುಲ್ಲಗೊಳಿಸುತ್ತದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.

ಗೋರುಚಗೆ ಮೂಜಗಂ ಸಾಹಿತ್ಯ ಪ್ರಶಸ್ತಿ

May 24 2025, 12:12 AM IST
ಸಾಮಾಜಿಕ, ಶೈಕ್ಷಣಿಕ, ವೈದ್ಯಕೀಯ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದ ಮಹನೀಯರನ್ನು ಗುರುತಿಸಿ ಮೂರುಸಾವಿರ ಮಠದಿಂದ ನೀಡಲಾಗುವ ಡಾ.ಮೂ.ಜ.ಗಂ ಸಾಹಿತ್ಯ ಪ್ರಶಸ್ತಿ

ಮಾನವೀಯ ಮೌಲ್ಯಗಳಿಂದಲೇ ಜನಪದ ಸಾಹಿತ್ಯ ಜೀವಂತ: ಎಸ್.ಎ.ಮುರಳೀಧರ್

May 23 2025, 11:50 PM IST
ಕೊಡಗು ವಿಶ್ವವಿದ್ಯಾಲಯದ ಜ್ಞಾನಕಾವೇರಿ ಸಭಾಂಗಣದಲ್ಲಿ ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎನ್‌ಎಸ್‌ಎಸ್ ಘಟಕದಿಂದ ಜನಪದ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳು’ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಜೀವನಾನುಭವಗಳ ವಿನಿಮಯವೇ ಪ್ರವಾಸ ಸಾಹಿತ್ಯ: ವ್ಯಾಸ ದೇಶಪಾಂಡೆ

May 23 2025, 12:12 AM IST
ಪ್ರವಾಸ ಕಥನಕ್ಕೆ ಶತಮಾನಗಳ ಇತಿಹಾಸವಿದೆ. ಪ್ರವಾಸಿ ಸಾಹಿತ್ಯಕ್ಕೆ ತನ್ನದೇ ಆದ ವೈಶಿಷ್ಟ್ಯತೆಗಳಿವೆ.

ಕೇಂದ್ರ ಸಾಹಿತ್ಯ ಅಕಾಡೆಮಿ ವಿಚಾರಗಳು ವಿಶ್ವಮಟ್ಟದಲ್ಲಿ ಚರ್ಚೆ: ಡಾ.ಚಂದ್ರಶೇಖರ ಕಂಬಾರ

May 21 2025, 12:20 AM IST
ಕೇಂದ್ರ ಸಾಹಿತ್ಯ ಅಕಾಡಮಿಯಲ್ಲಿ ಚರ್ಚೆಯಾಗಿ ತೀರ್ಮಾನಗೊಳ್ಳುವಂತಹ ವಿಷಯ, ವಿಚಾರಗಳನ್ನು ಪ್ರಪಂಚದ ಎಲ್ಲಾ ಅಕಾಡಮಿಗಳು ಗಮನಿಸುತ್ತವೆ. ಜತೆಗೆ ಚರ್ಚಿಸುತ್ತವೆ. ಹಾಗಾಗಿ ಇಲ್ಲಿ ಸದಸ್ಯರಾದವರಿಗೆ ಜವಾಬ್ದಾರಿ ಹೆಚ್ಚಾಗಿರುತ್ತದೆ. ಜತೆಗೆ ತಾವು ಮಾತನಾಡುವಾಗ ಬಹಳ ಎಚ್ಚರಿಕೆಯಿಂದ ಮಾತನಾಡಬೇಕಾಗಿರುತ್ತೆ.

27, 28 ರಂದು ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನ

May 21 2025, 12:01 AM IST
ಮೇ 27ರಂದು ಬೆಳಗ್ಗೆ 9.15 ಕ್ಕೆ ನಗರದ ಅಂಬೇಡ್ಕರ್ ಭವನದಿಂದ ಸಮ್ಮೇಳನಾಧ್ಯಕ್ಷ ಗೋಪಾಲಗೌಡ ಕಲ್ವಮಂಜಲಿಯವರನ್ನು ಮೆರವಣಿಗೆಯ ಮೂಲಕ ನಗರದ ಪ್ರಮುಖ ರಸ್ತೆಗಳಲ್ಲಿ ಕನ್ನಡದ ಜೈಕಾರ ಹಾಗೂ ಕಲಾತಂಡಗಳೊಂದಿಗೆ ಅದ್ದೂರಿ ಮೆರವಣಿಗೆ ನಡೆಯಲಿದೆ ,ಅಂಬೇಡ್ಕರ್ ವೃತ್ತದ ಮುಖಾಂತರ ಕನ್ನಡ ಭವನದ ವರೆಗೆ ಮೆರವಣಿಗೆ ನಡೆಸಲಾಗುವುದು

ಸಂಗೀತ-ಸಾಹಿತ್ಯ ಭಾರತೀಯ ಸಂಸ್ಕೃತಿ ಅವಿಭಾಜ್ಯ ಅಂಗ: ಹಿರೇಮಗಳೂರು ಕಣ್ಣನ್

May 20 2025, 01:16 AM IST
ಚಿಕ್ಕಮಗಳೂರು, ಸಂಗೀತ, ಸಾಹಿತ್ಯ ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದ್ದು ಅದನ್ನು ಉಳಿಸಿ ಬೆಳೆಸುವುದು ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್ ಹೇಳಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 105
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved