ಇಂದು ಅರಳೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ
Feb 13 2025, 12:48 AM ISTಅರಳೇರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಫೆ.೧೩ ರಂದು ನಡೆಯುವ ೨ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮವು ನಡೆಯಲಿದ್ದು, ಬೆಳಗ್ಗೆ ೮ ಗಂಟೆಗೆ ರಾಷ್ಟ್ರಧ್ವಜ, ನಾಡಧ್ವಜ, ಪರಿಷತ್ ಧ್ವಜಾರೋಹಣ ನಡೆಯಲಿದೆ. ೯ಗಂಟೆಗೆ ಗ್ರಾಪಂ ಕಚೇರಿಯ ಆವರಣದಿಂದ ಮೆರವಣಿಗೆ ಕಾರ್ಯಕ್ರಮ, ೧೦ ಗಂಟೆಗೆ ವೇಕೆಯ ಕಾರ್ಯಕ್ರಮ ನಡೆಯಲಿದೆ.