• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಹಿತ್ಯ ಜೀವನ, ಸಮಾಜಕ್ಕೆ ಹಿಡಿದ ಕನ್ನಡಿ: ಶಾಸಕ ದಿನಕರ ಶೆಟ್ಟಿ

Apr 28 2025, 12:47 AM IST
ಸಾಹಿತ್ಯ ಜೀವನ, ಸಮಾಜಕ್ಕೆ ಹಿಡಿದ ಕನ್ನಡಿ. ಜೀವನದ ಬಗೆಗಿನ ಲೋಕಾನುಭವ ಹೇಳಲು ಸಾಹಿತಿ ತನ್ನದೇ ಆದ ಶೈಲಿ ಬಳಸುತ್ತಾರೆ

ಸಾಹಿತ್ಯ ಸಮ್ಮೇಳನ ಯಶಸ್ಸಿಗೆ ಕರವೇ ಕಾರ್ಯಕರ್ತರು ಸಜ್ಜಾಗಲಿ: ಅಂಗಡಿ ಶಂಕರ ಡಿ. ಕಗ್ಗಲ್

Apr 27 2025, 01:52 AM IST
ಕರವೇ ಕಾರ್ಯಕರ್ತರು ಗ್ರಾಮೀಣ ಪ್ರದೇಶದಲ್ಲಿ ವಿವಿಧ ಕನ್ನಡಪರ ಕಾರ್ಯಕ್ರಮಗಳನ್ನು ಸಂಘಟಿಸಬೇಕು. ಈ ಮೂಲಕ ಕನ್ನಡ ಸೇವೆಯನ್ನು ಮತ್ತಷ್ಟು ಪ್ರಚುರಗೊಳಿಸಬೇಕು ಎಂದು ನಾರಾಯಣಗೌಡ ಬಣದ ಕರವೇ ಜಿಲ್ಲಾಧ್ಯಕ್ಷ ಅಂಗಡಿ ಶಂಕರ ಡಿ. ಕಗ್ಗಲ್ ಹೇಳಿದರು.

ಸಾಹಿತ್ಯ ಮನುಷ್ಯನಿಗೆ ತೀರಾ ಅಗತ್ಯ: ಶಾಸಕ ದಿನಕರ ಶೆಟ್ಟಿ

Apr 27 2025, 01:46 AM IST
ಹಿರಿಯ ಸಾಹಿತಿಗಳ ಜ್ಞಾನದ ಬೆಳಕು ಮುಂದಿನ ಪೀಳಿಗೆಗೆ ಮಾರ್ಗದರ್ಶಿ.

ಸಾಹಿತ್ಯ, ಶಿಕ್ಷಣ ಒಂದೇ ನಾಣ್ಯದ ಎರಡು ಮುಖಗಳು: ಪಾಪುಗುರು

Apr 27 2025, 01:34 AM IST
ಯಾವುದೇ ವಿಷಯವನ್ನು ಆಯ್ಕೆ ಮಾಡಿಕೊಂಡು ಓದಿದರೂ ಅದು ಒಬ್ಬ ಲೇಖಕ ಬರೆದ ಪುಸ್ತಕ. ಆ ಪುಸ್ತಕ ಶಿಕ್ಷಣದ ರೂಪ ಪಡೆದು ನಿಮ್ಮ ಬಾಳಿಗೆ ದಾರಿದೀಪ ಕಲ್ಪಿಸುತ್ತದೆ ಎಂದಾದರೆ ಅದು ಸಾಹಿತ್ಯದ ತಾಕತ್ತು ಎಂದು ಪತ್ರಕರ್ತ ಪಾಪುಗುರು ಹೇಳಿದ್ದಾರೆ.

ಓದುವ ಸಹೃದಯದವರೇ ಇಲ್ಲದಿದ್ದರೆ ಸಾಹಿತ್ಯ ವ್ಯರ್ಥ: ಸಾಣೆಹಳ್ಳಿ ಪಂಡಿತಾರಾಧ್ಯ ಶ್ರೀ

Apr 27 2025, 01:31 AM IST
ಕವಿಗಳಾದವರು ಸಾಹಿತ್ಯ, ಕವಿತೆ ಮತ್ತು ಕತೆಗಳನ್ನು ಬರೆಯಬಹುದು. ಆದರೆ ಅವುಗಳನ್ನು ಓದುವ ಸಹೃದಯರ ಕೊರತೆಯಾದರೆ ಸಾಹಿತ್ಯ ವ್ಯರ್ಥವಾಗುತ್ತದೆ ಎಂದು ಸಾಣೇಹಳ್ಳಿಯ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.

ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನ: ಆಮಂತ್ರಣ ಪತ್ರ ಬಿಡುಗಡೆ

Apr 25 2025, 11:52 PM IST
ಏ.30 ಮತ್ತು ಮೇ 1ರಂದು ಉಡುಪಿಯ ರಾಜಾಂಗಣದಲ್ಲಿ ನಡೆಯಲಿರುವ 17ನೇ ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಬಿಡುಗಡೆಗೊಳಿಸಿದರು.

28ರಂದು ‘ಸಮಗ್ರ-ಸಮತೆಯೆಡೆಗೆ ಸಾಹಿತ್ಯ’ ಕುರಿತು ವಿಚಾರ ಸಂಕಿರಣ

Apr 25 2025, 11:50 PM IST
ರಾಷ್ಟ್ರೀಯ ವಿಚಾರ ಸಂಕಿರಣವನ್ನು ಬೆಳಗ್ಗೆ 10 ಗಂಟೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡಗು ವಿವಿ ಕುಲಪತಿ ಡಾ. ಅಶೋಕ ಸಂಗಪ್ಪ ಆಲೂರ ವಹಿಸಲಿದ್ದಾರೆ. ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಕೊಡಗು ವಿವಿ ಕುಲ ಸಚಿವ ಡಾ.ಸುರೇಶ್ ಎಂ. ಉಪಸ್ಥಿತರಿರುವರು.

ಕನ್ನಡ ಸಾಹಿತ್ಯ ಸಮ್ಮೇಳನದ ವಿವರಣಾತ್ಮಕ ಲೆಕ್ಕ ಕೊಡಿ: ಎಂ.ಬಿ.ನಾಗಣ್ಣಗೌಡ

Apr 24 2025, 11:49 PM IST
ಪಾರದರ್ಶಕ ಆಡಳಿತ ವ್ಯವಸ್ಥೆಯಲ್ಲಿ ಸಾರ್ವಜನಿಕರ ಭಾಗವಹಿಸುವಿಕೆಗೆ ಇದು ಪೂರಕವಾದ ಕ್ರಮವಾಗಿದ್ದು, ಪ್ರಜಾಪ್ರಭುತ್ವ ಗಟ್ಟಿಗೊಳಿಸುವ ಕ್ರಿಯೆಯಾಗಿದೆ. ಸಾರ್ವಜನಿಕರ ತೆರಿಗೆ ಹಣ ಖರ್ಚು ಮಾಡಿದ ಕುರಿತು ಕೋಶಾಧಿಕಾರಿಗಳು ಉತ್ತರದಾಯಿಗಳಾಗಿದ್ದು, ಅವರು ನಮ್ಮ ಆಗ್ರಹಗಳಿಗೆ ಸ್ಪಂದಿಸುತ್ತಾರೆಂಬ ವಿಶ್ವಾಸವಿದೆ.

ಯಲಬುರ್ಗಾ, ಕುಕನೂರಲ್ಲಿ ನಡೆದಿಲ್ಲ ಕನ್ನಡ ಸಾಹಿತ್ಯ ಸಮ್ಮೇಳನ

Apr 21 2025, 12:57 AM IST
ಕೊಪ್ಪಳ ಜಿಲ್ಲೆಯ ಕುಕನೂರು ಹಾಗೂ ಯಲಬುರ್ಗಾ ತಾಲೂಕಿನಲ್ಲಿ ಈ ಬಾರಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿಲ್ಲ. ಅನುದಾನ ನೀಡಲು ಸಾಧ್ಯವಾಗದು ಎಂದು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಹೇಳಿದೆ. ಸಾಹಿತ್ಯ ಚಟುವಟಿಕೆಗೆ ಹಿನ್ನಡೆ ಉಂಟಾಗಿದೆ ಎಂದು ಸಾಹಿತಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ರಾಜಕೀಯದ ಜೊತೆಗೆ ಸಾಹಿತ್ಯ, ಕಲಾ ಕ್ಷೇತ್ರಕ್ಕೂ ಎಚ್‌. ವಿಶ್ವನಾಥ್‌ ಸೇವೆ ಸಂದಿದೆ

Apr 21 2025, 12:56 AM IST
ವಿಶ್ವನಾಥ್ ಅವರು ವಕೀಲರಾಗಿ ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕಿನ ನಿರ್ದೇಶಕರಾಗಿ, ಅಧ್ಯಕ್ಷರಾಗಿ, ಶಾಸಕರಾಗಿ, ಸಚಿವರಾಗಿ, ಸಂಸತ್ ಸದಸ್ಯರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಲೇಖಕರಾಗಿ, ಕಲಾವಿದರಾಗಿ ಕವಿಯಾಗಿ ಅವರು ಮಾಡಿದ ಸಾಧನೆಯು ಇಂದಿನ ಯುವ ಪೀಳಿಗೆಗೆ ಮಾದರಿಯಾಗಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 105
  • next >

More Trending News

Top Stories
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ಬೆಂಗಳೂರು : 2 ಎಕರೆ ಜಾಗದಲ್ಲಿ 25 ಅಡಿ ಎತ್ತರದ ಡಾ। ವಿಷ್ಣುವರ್ಧನ್‌ ಪ್ರತಿಮೆ ನಿರ್ಮಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved