ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸೋಣ: ಶಾಸಕ ಜಿ.ಎಚ್. ಶ್ರೀನಿವಾಸ್
Jan 19 2025, 02:20 AM ISTತರೀಕೆರೆ, ಚಿಕ್ಕಮಗಳೂರು ಜಿಲ್ಲಾ ಮತ್ತು ತರೀಕೆರೆ ತಾಲೂಕು ಕಸಾಪ, ವಿವಿಧ ಸಂಘ ಸಂಸ್ಥೆಗಳಿಂದ ತರೀಕೆರೆ ಪಟ್ಟಣದ ಬಯಲು ರಂಗ ಮಂದಿರದಲ್ಲಿ ಮಾ. 7 ಮತ್ತು 8 ರಂದು ಹಮ್ಮಿಕೊಂಡಿರುವ 20ನೇ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸರ್ವರ ಸಹಕಾರದಿಂದ ಯಶಸ್ವಿಗೊಳಿಸೋಣ ಎಂದು ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ, ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದರು.