ಇಂದಿನಿಂದ ಶರಣ ಸಾಹಿತ್ಯ ಸಮ್ಮೇಳನ
Jan 16 2025, 12:47 AM ISTಶಿವಮೊಗ್ಗ: ಪರಮ ತಪಸ್ವಿ ಲಿಂಗೈಕ್ಯ ಜಗದ್ಗುರು ಶ್ರೀ ಗುರುಬಸವ ಮಹಾಸ್ವಾಮಿಗಳವರ 113ನೇ ಪುಣ್ಯ ಸ್ಮರಣೋತ್ಸವ ಅನುಭಾವ ಸಮ್ಮೇಳನ, ಶರಣ ಸಾಹಿತ್ಯ ಸಮ್ಮೇಳನ ಹಾಗೂ ಭಾವೈಕ್ಯ ಸಮ್ಮೇಳನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜ.16, 17 ಮತ್ತು 18 ರಂದು ನಗರದ ಶ್ರೀ ಬೆಕ್ಕಿನಕಲ್ಮಠದ ಶ್ರೀ ಗುರುಬಸವ ಭವನದಲ್ಲಿ ಆಯೋಜಿಸಲಾಗಿದೆ ಎಂದು ಬೆಕ್ಕಿನ ಕಲ್ಮಠದ ಶ್ರೀ ಮನ್ಮಹಾರಾಜ್ ನಿರಂಜನ ಜಗದ್ಗುರು ಶ್ರೀ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ತಿಳಿಸಿದರು.