28ರಂದು ‘ಸಮಗ್ರ-ಸಮತೆಯೆಡೆಗೆ ಸಾಹಿತ್ಯ’ ಕುರಿತು ವಿಚಾರ ಸಂಕಿರಣ
Apr 25 2025, 11:50 PM ISTರಾಷ್ಟ್ರೀಯ ವಿಚಾರ ಸಂಕಿರಣವನ್ನು ಬೆಳಗ್ಗೆ 10 ಗಂಟೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡಗು ವಿವಿ ಕುಲಪತಿ ಡಾ. ಅಶೋಕ ಸಂಗಪ್ಪ ಆಲೂರ ವಹಿಸಲಿದ್ದಾರೆ. ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಕೊಡಗು ವಿವಿ ಕುಲ ಸಚಿವ ಡಾ.ಸುರೇಶ್ ಎಂ. ಉಪಸ್ಥಿತರಿರುವರು.