ಸಾಹಿತ್ಯ ಸಮ್ಮೇಳನದಲ್ಲೊಂದು ಕವಿತೆ-ಕನ್ನಡ-ಪರಿಸರ ಪ್ರೀತಿ
Dec 22 2024, 01:31 AM ISTಸಾಹಿತ್ಯ ಸಮ್ಮೇಳನದ ವಾಣಿಜ್ಯ ಮಳಿಗೆಯಲ್ಲಿ ಸ್ಟಾಲ್ ಇಟ್ಟುಕೊಂಡಿರುವ ಸಂತೋಷ್ ಅವರು ಮೂರು ದಿನಗಳಲ್ಲಿ1 ಸಾವಿರಕ್ಕೂ ಹೆಚ್ಚು ಗಿಡ ವಿತರಿಸುವ ಗುರಿ ಇಟ್ಟುಕೊಂಡಿದ್ದಾರೆ. ಆರು ಸಾವಿರ ಕೊಟ್ಟು ಮಳಿಗೆ ಹಾಕಿರುವ ಇವರು, ಮೊದಲ ದಿನ ಸ್ವರಚಿತ ಕವನ ಓದಿದ 291 ಮಂದಿಗೆ ಉಚಿತ ಗಿಡ ವಿತರಿಸಿದ್ದಾರೆ. ಐಐಎಚ್ಆರ್ನಿಂದ ಗಿಡ ಖರೀದಿಸಿ ಇಲ್ಲಿ ವಿತರಿಸುತ್ತಿದ್ದಾರೆ.