87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ದಸರಾ ಮಾದರಿಯಲ್ಲಿ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ವಿದ್ಯುತ್ ದೀಪಾಲಂಕಾರ ಮಾಡುವುದಕ್ಕೆ ಸಿದ್ಧತೆಗಳು ಆರಂಭಗೊಂಡಿವೆ.