• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್.ಎಲ್. ಭೈರಪ್ಪ ನಿಧನ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ: ಚಂದ್ರಶೇಖರ್

Sep 30 2025, 12:00 AM IST
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಸಂತೇಶಿವರ ಗ್ರಾಮದ ಸಾಮಾನ್ಯ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದ ಭೈರಪ್ಪ ಅವರು, ಬಾಲ್ಯದಲ್ಲಿಯೇ ತಮ್ಮ ತಾಯಿಯನ್ನು ಕಳೆದುಕೊಂಡರು. ಅತ್ಯಂತ ಬಡತನದಲ್ಲಿ ವಿದ್ಯಾಭ್ಯಾಸವನ್ನು ಮಾಡಿ ನಾಡಿನ ಶ್ರೇಷ್ಠಕಾದಂಬರಿಕಾರರಲ್ಲಿ ಒಬ್ಬರಾದರು.

ಎಸ್.ಎಲ್. ಭೈರಪ್ಪ ಕೃತಿಗಳು ಸಾಹಿತ್ಯ ಲೋಕಕ್ಕೆ ದಾರಿದೀಪ: ಡಾ.ಜೋಶಿ

Sep 28 2025, 02:00 AM IST
ಕಲ್ಕೂರ ಪ್ರತಿಷ್ಠಾನದ ಆಯೋಜಕತ್ವ ಹಾಗೂ ಕೆನರಾ ವಿದ್ಯಾ ಸಂಸ್ಥೆಗಳ ಸಹಯೋಗದೊಂದಿಗೆ ವಿವಿಧ ಸಂಘ ಸಂಸ್ಥೆಗಳು, ಸಾಹಿತ್ಯಾಸಕ್ತರ ಒಗ್ಗೂಡುವಿಕೆಯಲ್ಲಿ ನಗರದ ಡೊಂಗರಕೇರಿ ಕೆನರಾ ವಿದ್ಯಾಸಂಸ್ಥೆಯ ಭುವನೇಂದ್ರ ಸಭಾಭವನದಲ್ಲಿ ಎಸ್.ಎಲ್. ಭೈರಪ್ಪ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.

ಕನ್ನಡ ಸಾಹಿತ್ಯ, ಸಂಸ್ಕೃತಿಗೆ ವಿಶ್ವೇಶ್ವರಯ್ಯನವರ ಕೊಡುಗೆ ಅಪಾರ

Sep 28 2025, 02:00 AM IST
ವಿಶ್ವೇಶ್ವರಯ್ಯನವರು ಬಾಲ್ಯದಿಂದಲೂ ಪ್ರತಿಭಾವಂತರು ಬ್ರಿಟಿಷ್ ಸರ್ಕಾರದಲ್ಲಿ ತಮ್ಮ ಸೇವೆಯನ್ನು ಪ್ರಾರಂಭಿಸಿ ವಿಶ್ವದಲ್ಲಿಯೇ ಮೊಟ್ಟಮೊದಲನೇ ಪೇಟೆಂಟ್ ಪಡೆದ ಎಂಜಿನೀಯರರು ಆಗಿದ್ದರು. ಪುಣೆಯ ಖಡಕವಾಸ್ಲಾ ಆಣೆಕಟ್ಟು, ಲೆಗ್ರಾ ಆಣೆಕಟ್ಟು ಮತ್ತು ಕೆಆರ್‌ಎಸ್‌ಗಳಿಗೆ ತನ್ನಷ್ಟಕ್ಕೆ ತಾನೇ ತೆಗೆದುಕೊಳ್ಳುವ ಮತ್ತು ಮುಚ್ಚುವ ಗೇಟುಗಳನ್ನು ತಯಾರಿಸಿದರು.

ಸಂತೆಬೆನ್ನೂರು ಫೈಜ್ನಟ್ರಾಜ್ ಅವರಿಗೆ ವಿಭಾ ಸಾಹಿತ್ಯ ಪ್ರಶಸ್ತಿ

Sep 27 2025, 12:00 AM IST
ಈ ಕಾಲದ ಎಲ್ಲ ತಲ್ಲಣ ಮತ್ತು ಆತಂಕಗಳಿಗೆ ಒಂದು ಕ್ರಿಯಾಶೀಲವಾದ ಪ್ರತಿಕ್ರಿಯೆಯಾಗಿ, ವಿಭಿನ್ನ ನೆಲೆಯ ಕಾವ್ಯ ಗುಣ ಹೊಂದಿರುವುದು ಮತ್ತು ಪ್ರಸ್ತುತ ಸಮಾಜದಲ್ಲಿ ತಲೆದೋರಿರುವ ಅನೇಕ ವೈರುಧ್ಯಗಳು ವೈಯಕ್ತಿಕ ಅಥವಾ ಸಾಮಾಜಿಕ ಎರಡಕ್ಕೂ ಸಮಾನವಾಗಿ ಸ್ಪಂದಿಸುವ ಗುಣ ಹೊಂದಿರುವುದರಿಂದ ''ಮಡಿಲ ಕೂಸಿಗೆ ಮಣ್ಣಿನ ಸೆರಗು'' ಆಯ್ಕೆಮಾಡಲಾಗಿದೆ.

ಸಾಮಾಜಿಕ ಬದಲಾವಣೆಗೆ ಸಾಹಿತ್ಯ ಪ್ರೇರಕ ಶಕ್ತಿಯಾಗಿದೆ: ಹರಪಳ್ಳಿ ರವೀಂದ್ರ ಅಭಿಮತ

Sep 26 2025, 01:02 AM IST
ಸಾಹಿತ್ಯ ಕ್ಷೇತ್ರ ಸಾಮಾಜಿಕ ಬದಲಾವಣೆಗಳಿಗೂ ಪ್ರೇರಕ ಶಕ್ತಿಯಾಗಿದೆ ಎಂದು ಹರಪಳ್ಳಿ ರವೀಂದ್ರ ಹೇಳಿದರು.

ಎಸ್.ಎಲ್. ಭೈರಪ್ಪ ಸಾಹಿತ್ಯ ಲೋಕದ ಅಮೂಲ್ಯ ರತ್ನ

Sep 26 2025, 01:00 AM IST
ಗೃಹಭಂಗ ಕಾದಂಬರಿ ನಮ್ಮನ್ನು ಎಷ್ಟೊಂದು ಆಕರ್ಷಣೆ ಮಾಡಿತ್ತು ಎಂದರೆ ಪುಸ್ತಕ ಓದುತ್ತಾ ಓದುತ್ತಾ ಒಂದು ಏನೋ ನಮಗೇ ಗೊತ್ತಿಲ್ಲದ ಲೋಕ ಸೃಷ್ಟಿಯಾಗಿತ್ತು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ದಿನೇಶ್ ಕುಮಾರ್ ತಿಳಿಸಿದರು.

ಭೈರಪ್ಪ ಎಲ್ಲ ಪುಸ್ತಕ ಪ್ರಕಟಿಸಿದ್ದು ಸಾಹಿತ್ಯ ಭಂಡಾರ!

Sep 25 2025, 01:00 AM IST
ಭೈರಪ್ಪ ಮೊದಲ ಕಾದಂಬರಿ ಧರ್ಮಶ್ರೀಯಿಂದ ಹಿಡಿದು ಕೊನೆಯ ಕಾದಂಬರಿ ಉತ್ತರಕಾಂಡದ ವರೆಗೂ ಸಾಹಿತ್ಯ ಭಂಡಾರವೇ ಪ್ರಕಟಿಸಿದೆ.

ಅಪ್ಪಚ್ಚಕವಿ ಅವರಿಂದ ಕೊಡವ ಸಾಹಿತ್ಯ ಶ್ರೀಮಂತ:ಡಾ. ಕಾಳಿಮಾಡ ಶಿವಪ್ಪ

Sep 24 2025, 01:01 AM IST
ಪೊನ್ನಂಪೇಟೆ ಅಪ್ಪಚ್ಚ ಕವಿ ವಿದ್ಯಾಲಯದಲ್ಲಿ ಹರದಾಸ ಅಪ್ಪಚ್ಚ ಕವಿಯವರ 158ನೇ ಜನ್ಮ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಕಲೆ, ಸಾಹಿತ್ಯ, ಸಂಸ್ಕೃತಿಗೆ ಒಡೆಯರ ಕೊಡುಗೆ ಅಪಾರ

Sep 23 2025, 01:03 AM IST
ದಸರಾ ಮಹೋತ್ಸವಕ್ಕೆ 400 ವರ್ಷಗಳ ಇತಿಹಾಸ ಇದೆ, 1610 ರಲ್ಲಿ ವಿಜಯನಗರ ಸಾಮ್ರಾಜ್ಯ ಪ್ರಾರಂಭ

ಸಮಾಜದ ತಿದ್ದುವಲ್ಲಿ ಚುಟುಕು ಸಾಹಿತ್ಯ ಪ್ರಮುಖ ಪಾತ್ರವಹಿಸಲಿ: ಶರಣಪ್ಪ ಮೆಟ್ರಿ

Sep 21 2025, 02:02 AM IST
ಕುಷ್ಟಗಿ ಪಟ್ಟಣದ ಮಾತೋಶ್ರೀ ಹೊಳಿಯಮ್ಮ ಮಹಿಳಾ ಪದವಿ ಕಾಲೇಜಿನಲ್ಲಿ ಚುಟುಕು ಸಾಹಿತ್ಯ ಪರಿಷತ್ ಪದಾಧಿಕಾರಿಗಳ ಪದಗ್ರಹಣ ಹಾಗೂ ಮಹಿಳಾ ಕವಿಗೋಷ್ಠಿ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 109
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved