ಸಾಹಿತ್ಯ ಸಮ್ಮೇಳನದ ಪ್ರಚಾರ ರಥಯಾತ್ರೆಗೆ ಅದ್ಧೂರಿ ಸ್ವಾಗತ
Dec 14 2024, 12:49 AM ISTಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಕನ್ನಡಪರ ಸಂಘಟನೆಯ ಮುಖಂಡರು, ದಲಿತ ಸಂಘಟನೆಗಳ ಕಾರ್ಯಕರ್ತರು ರಥಕ್ಕೆ ಮಾಲಾರ್ಪಣೆ ಮಾಡಿದರು. ಬಳಿಕ ಪ್ರವಾಸಿ ವೃತ್ತದಿಂದ ಆರಂಭಗೊಂಡ ಕನ್ನಡ ರಥದ ಮೆರವಣಿಗೆ ವಿವಿಧ ಶಾಲೆಗಳ ಸುಮಾರು 1 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಥಸಂಚಲನದಲ್ಲಿ ಪಾಲ್ಗೊಂಡು ಮೆರವಣಿಗೆಗೆ ಮೆರಗು ನೀಡಿದರು.