ವಿದ್ಯಾರ್ಥಿಗಳು ಕನ್ನಡ ಸಾಹಿತ್ಯ ಸಮ್ಮೇಳನವನ್ನು ನೋಡಿ ಕಣ್ತುಂಬಿಕೊಳ್ಳಬೇಕು: ಎಚ್.ಆರ್.ಅರವಿಂದ್
Dec 09 2024, 12:45 AM ISTಮಂಡ್ಯ ನೆಲದಲ್ಲಿ 3ನೇ ಬಾರಿಗೆ 87ನೇ ಅಖಿಲ ಭಾರತ ಕನ್ನಡಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ನಮ್ಮ ಸೌಭಾಗ್ಯವೇ ಸರಿ. ನಾವು ಪದವಿ ಓದುತ್ತಿದ್ದಾಗ 48ನೇ ಅಖಿಲ ಭಾರತ ಕನ್ನಡಸಾಹಿತ್ಯ ಸಮ್ಮೇಳನ ನಡೆಯುತ್ತಿತ್ತು, ಅದೊಂದು ಅವಿಸ್ಮರಣೀಯ ಗಳಿಗೆ, ನಮ್ಮಲ್ಲಿ ದೊಡ್ಡ ಸಾಹಿತಿಗಳಾದ ಕುವೆಂಪು, ಬೇಂದ್ರೆ, ಹೆಬ್ರಿ ತರ ಆಗಬಯಸುವವರು ಇರಬಹುದು. ಸಾಹಿತ್ಯ ಅಭಿರುಚಿ ಬೆಳೆಸಿಕೊಳ್ಳಿ.