ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕುಟುಂಬ ಸಮೇತ ಪಾಲ್ಗೊಳ್ಳಲು ಮನವಿ
Dec 01 2024, 01:31 AM ISTಸಮ್ಮೇಳನದಲ್ಲಿ ಕನ್ನಡ ಭಾಷೆ, ಸಾಹಿತ್ಯದ ಬೆಳವಣಿಗೆ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಬೆಳಕು ಚೆಲ್ಲುವ ಉಪನ್ಯಾಸ, ಸಾಂಸ್ಕೃತಿಕ ಕಾರ್ಯಕ್ರಮ , ಪುಸ್ತಕ ಮಾರಾಟ ಸೇರಿದಂತೆ ಹಲವು ವಿಶೇಷತೆಯನ್ನು ಹೊಂದಿರುವುದರಿಂದ ಕನ್ನಡಾಭಿಮಾನಿಗಳಾದ ಎಲ್ಲರೂ ಸದ್ಬಳಕೆ ಮಾಡಿಕೊಳ್ಳಬೇಕು.