ಎಲ್ಲದಕ್ಕೂ ದಿವ್ಯ ಔಷಧ ಎಂದರೆ ಕಲೆ ಸಾಹಿತ್ಯ
Nov 11 2024, 12:50 AM ISTಹಿಂಸಾಚಾರವನ್ನು ಮಹಿಳೆಯರು ಮತ್ತು ಮಕ್ಕಳು ಅನುಭವಿಸುತ್ತಿದ್ದಾರೆ. ಇದಕ್ಕೆ ದಿವ್ಯ ಔಷಧ ಎಂದರೆ ಕಲೆ ಸಾಹಿತ್ಯ ಸಾಂಸ್ಕೃತಿಕ ಚಟುವಟಿಕೆ ಕಡೆ ಹೆಚ್ಚು ಗಮನ ಕೊಡಬೇಕಾಗಿದೆ ಎಂದು ಹೆಸರಾಂತ ಸಾಹಿತಿ ಸುಬ್ಬು ಹೊಲೆಯಾರ್ ಅಭಿಪ್ರಾಯಪಟ್ಟರು. ಅಂತಿಮವಾಗಿ ನಮ್ಮೊಳಗಿನ ಪ್ರೀತಿ, ಕರುಣೆ ಬರಬೇಕು. ಕನ್ನಡದ ಪ್ರಜ್ಞೆ ವಿಶ್ವ ಪ್ರಜ್ಞೆ ಆಗಬೇಕು. ವ್ಯಕ್ತಿತ್ವವನ್ನ ಕಾಪಾಡಿಕೊಳ್ಳಬೇಕು. ಕಾವ್ಯ ಎಂದರೇ ಜನರ ಮಿಡಿಯುವ ಹೃದಯ ಆಗಿರಬೇಕು ಎಂದು ಹೇಳಿದರು.