ಸಾಹಿತ್ಯ ಸಮ್ಮೇಳನಕ್ಕೆ ಆಹ್ವಾನಗೀತೆ ಸಿದ್ಧ: ಡಾ: ಮಹೇಶ್ ಜೋಷಿ
Oct 21 2024, 12:46 AM ISTಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಕನ್ನಡ ನಾಡು, ನುಡಿಯ ಹಬ್ಬವಾಗಿದ್ದು, ನೋಂದಣಿ ಮಾಡಿಕೊಂಡಿರುವವರು ಡಿ.೨೦, ೨೧ ಹಾಗೂ ೨೨ ರಂದು ೩ ದಿನ ಸಂಪೂರ್ಣವಾಗಿ ಭಾಗವಹಿಸಿ ಸಂಭ್ರಮಿಸಬೇಕು. ಬಹಳಷ್ಟು ಜನರು ಸಾಹಿತ್ಯ ಸಮ್ಮೇಳನದ ಉದ್ಘಾಟನೆಗೆ ಆಗಮಿಸಿ ನಂತರ ಜಿಲ್ಲೆಯ ಪ್ರವಾಸಿ ತಾಣಕ್ಕೆ ತೆರಳಿ ಸಮಾರೋಪ ಸಮಾರಂಭಕ್ಕೆ ಬರುತ್ತಾರೆ,