ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ: ಜಾನಪದ ಕಲಾವಿದ ಕೃಷ್ಣಮೂರ್ತಿ ತಲಕಾಡು ಸಲಹೆ
Oct 09 2024, 01:42 AM ISTತಮ್ಮಲ್ಲಿನ ಸಂಸ್ಕೃತಿ, ಸಂಸ್ಕಾರ, ಆಚಾರ, ವಿಚಾರಗಳು ಮತ್ತು ಇತರೆ ಕೌಶಲ್ಯಗಳು ತಾನಾಗಿಯೇ ಉನ್ನತ ಮಟ್ಟಕ್ಕೇರುತ್ತವೆ. ಇದರಿಂದ ವ್ಯಕ್ತಿತ್ವದ ಪರಿಪೂರ್ಣತೆಗೆ ಪೂರಕ ವಾತಾವರಣ ನಿರ್ಮಾಣವಾದಂತಾಗುತ್ತದೆ.