ಯಾವುದೇ ಭಾಷೆ ಸಾಹಿತ್ಯ ಬೆಳೆಯಲು ಯುವ ಸಮೂಹದ ಪಾಲ್ಗೊಳ್ಳುವಿಕೆ ಮುಖ್ಯ
Aug 05 2024, 12:39 AM ISTಅಜ್ಜಂಪುರ, ಯಾವುದೇ ಭಾಷೆ ಸಾಹಿತ್ಯ, ನಾಡು, ನುಡಿ ಬೆಳೆಯಲು ಯುವ ಸಮೂಹ ಸಾಹಿತ್ಯ, ಕವನ, ಕಾದಂಬರಿ ಬರೆವ ಮತ್ತು ಓದುವ ಹವ್ಯಾಸ ರೂಡಿಸಿಕೊಳ್ಳಬೇಕು ರಾಷ್ಟ್ರ ಪ್ರಶಸ್ತಿ ವಿಜೇತ, ಸಾಹಿತಿ ಪುಟ್ಟಸ್ವಾಮಿ ಅಭಿಪ್ರಾಯಪಟ್ಟರು.