87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಎಲ್ಲರೂ ಶ್ರಮಿಸಿ
Jul 29 2024, 12:53 AM ISTಸರ್ಕಾರ, ಜಿಲ್ಲಾಡಳಿತ, ಕೇಂದ್ರ ಮತ್ತು ಜಿಲ್ಲಾ ಸಾಹಿತ್ಯ ಪರಿಷತ್ತು ಪರಸ್ಪರ ಸಹಾಯ, ಸಹಕಾರ, ಸಂಯೋಗ, ಸಹಭಾಗಿತ್ವದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಜವಾಬ್ದಾರಿಯಿದೆ. ಈ ನಿಟ್ಟಿನಲ್ಲಿ ಸಾಹಿತ್ಯ ಪರಿಷತ್ತಿನ ಎಲ್ಲಾ ಪದಾಧಿಕಾರಿಗಳು ಕಾರ್ಯನಿರ್ವಹಿಸಬೇಕು.