ಮಗುವಿನ ಸರ್ವತೋಮುಖ ಬೆಳವಣಿಗೆಗೆ ಸಾಹಿತ್ಯ, ಸಂಸ್ಕೃತಿ ಅಗತ್ಯ: ವೀರಭದ್ರ ಶಿವಾಚಾರ್ಯರು
Jun 01 2025, 04:12 AM ISTರಾಣಿಬೆನ್ನೂರು ನಗರದ ಹುಣಸಿಕಟ್ಟಿ ರಸ್ತೆಯ ಜೇಸಿವಾಣಿ ಅರಮನೆಯಲ್ಲಿ ಶನಿವಾರ ಕುರುಹಿನಶೆಟ್ಟಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ರಕ್ತದಾನ ಶಿಬಿರ, ದೇಹದಾನ ಅರಿವು ಕಾರ್ಯಕ್ರಮ ಹಾಗೂ ಕಾಕಿ ಶ್ರೀನಿವಾಸ ಲೇಔಟ್ ಸದಸ್ಯರಿಗೆ ಸೈಟು ವಿತರಣೆ ಕಾರ್ಯಕ್ರಮ ನಡೆಯಿತು.