ಫ.ಗು.ಹಳಕಟ್ಟಿಯವರ ತ್ಯಾಗ ಸಾಹಿತ್ಯ ಲೋಕಕ್ಕೆ ಅವಿಸ್ಮರಣೀಯ: ವಿಜಯಲಕ್ಷ್ಮೀ ಭದ್ರಶೆಟ್ಟಿ
Jun 28 2024, 01:00 AM ISTವಿಶ್ವ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿರುವ ಕನ್ನಡ ವಚನ ಸಾಹಿತ್ಯವನ್ನು ಸಂಗ್ರಹಿಸಿ, ಸಂರಕ್ಷಿಸಿ, ಜನತೆಗೆ ಪರಿಚಯಿಸಿದ ಡಾ.ಫ.ಗು. ಹಳಕಟ್ಟಿ ಅವರ ತ್ಯಾಗ, ಸಾಹಿತ್ಯ ಲೋಕಕ್ಕೆ ಅವಿಸ್ಮರಣೀಯವಾದುದು ಎಂದು ಬಿವಿವಿಎಸ್ ಅಕ್ಕನ ಬಳಗದ ಪ್ರಧಾನ ಕಾರ್ಯದರ್ಶಿ ವಿಜಯಲಕ್ಷ್ಮೀ ಭದ್ರಶೆಟ್ಟಿ ಹೇಳಿದರು.