ಸಾಹಿತ್ಯ ಕೃತಿ ವಿಮರ್ಶೆ ಅಪಾಯ ಮನಸ್ಥಿತಿ ತರಬಾರದು: ಡಾ. ವಿವೇಕ್ ರೈ
Jun 08 2024, 12:31 AM ISTದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಶ್ರೀ ಧ.ಮಂ.ಕಾನೂನು ಮಹಾವಿದ್ಯಾಲಯ, ಆಕೃತಿ ಆಶಯ ಪಬ್ಲಿಕೇಶನ್ಸ್, ಕಾಸರಗೋಡು ಕನ್ನಡ ಲೇಖಕರ ಸಂಘ, ಕ.ಸಾ.ಪ ಕೇರಳ ಗಡಿನಾಡ ಘಟಕ ಕಾಸರಗೋಡು ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.