ಜುಲೈನಲ್ಲಿ 10ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
May 20 2024, 01:36 AM ISTಕನ್ನಡ ಸಾಹಿತ್ಯ ಪರಿಷತ್ತಿನ 10ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಜುಲೈ ತಿಂಗಳ 2ನೇ ವಾರದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಕಸಾಪ ತಾಲೂಕು ಘಟಕದ ಅಧ್ಯಕ್ಷ ಶಿವಾನಂದ ಡೋಣೂರ, ಗೌರವ ಕಾರ್ಯದರ್ಶಿ ವಾಯ್.ಎನ್.ಮಿಣಜಗಿ ತಿಳಿಸಿದರು.